ನಟ ವಿಶಾಲ್ ಬೆಡ್ ರೂಂ ರಹಸ್ಯ ಬಯಲು ಮಾಡಿದ ನಟಿ ಶ್ರೀರೆಡ್ಡಿ!? ಎನ್ ಹೇಳಿದ್ರು ಗೊತ್ತಾ?

Date:

ಭಾರತ ಸಿನಿ ಕಲಾವಿದರ ಸಂಘದ ಮಹಾಕಾರ್ಯದರ್ಶಿ ಹುದ್ದೆಗೆ ಚುನಾವಣೆಗೆ ನಿಂತಿರುವ ವಿಶಾಲ್ ಹೆಣ್ಣು ಬಾಕ ಎಂದು ಶ್ರೀರೆಡ್ಡಿ ಆರೋಪ ಮಾಡಿದ್ದಾರೆ.

ಫೇಸ್ ಬುಕ್ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಶ್ರೀರೆಡ್ಡಿ ವಿಶಾಲ್ ತಮ್ಮ ಜತೆ ನಟಿಸುವ ನಟಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದರು. ಹಣ ಕೊಟ್ಟು ಹುಡುಗಿಯರ ಜತೆ ಲೈಂಗಿಕ ಬಯಕೆ ತೀರಿಸಿಕೊಳ್ಳುತ್ತಾರೆ. ಅವರಿಗೆ ಹುಡುಗಿಯರನ್ನು ಪೂರೈಸುವವರು ಯಾರು ಎಂದೂ ನನಗೆ ಗೊತ್ತು. ವಿಶಾಲ್ ಒಬ್ಬ ಮಹಾನ್ ವಂಚಕ.

ನನ್ನ ತಾಯಿ, ವೃತ್ತಿ ಮೇಲೆ ಆಣೆ ಇಟ್ಟು ಈ ಮಾತು ಹೇಳುತ್ತಿದ್ದಾನೆ.ಒಂದು ವೇಳೆ ಅವರು ನನ್ನನ್ನು ಕೊಂದರೂ ನಾನು ಇದೇ ಮಾತನ್ನು ಹೇಳುವೆ. ಧೈರ್ಯವಿದ್ದರೆ ವಿಶಾಲ್ ತಾವು ಯಾವುದೇ ಹುಡುಗಿಯ ಸಹವಾಸ ಮಾಡಿಲ್ಲ ಎಂದು ಸಾಬೀತುಪಡಿಸಲಿ’ ಎಂದು ಸವಾಲು ಹಾಕಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್ ತುರ್ತು ನೋಟಿಸ್

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್...

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ ಬೆಂಗಳೂರು:...

ಆಂಧ್ರಪ್ರದೇಶದಲ್ಲಿ ಬಸ್-ಟಿಪ್ಪರ್ ಡಿಕ್ಕಿ: 12 ಮಂದಿ ಸಜೀವ ದಹನ, 20 ಜನರಿಗೆ ಗಾಯ

ಆಂಧ್ರಪ್ರದೇಶದಲ್ಲಿ ಬಸ್-ಟಿಪ್ಪರ್ ಡಿಕ್ಕಿ: 12 ಮಂದಿ ಸಜೀವ ದಹನ, 20 ಜನರಿಗೆ...

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು!

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು! ಇತ್ತೀಚಿನ ದಿನಗಳಲ್ಲಿ...