ನಟ ಸುದೀಪ್‌ ತಾಯಿ ನಿಧನ!

Date:

ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಅವರ ತಾಯಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಸುದೀಪ್‌ ಅವರ ತಾಯಿ ಸರೋಜಾ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದಾರೆ. ಜಯನಗರದ ಅಪೋಲೊ ಆಸ್ಪತ್ರೆಗೆ ಸುದೀಪ್ ಅವರ ತಾಯಿಯನ್ನು ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 07:04 ಕ್ಕೆ ನಿಧನ ಹೊಂದಿದ್ದು,
ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಸುದೀಪ್ ಅವರ ತಾಯಿ ಸರೋಜಾ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸೇರಿದಂತೆ ಜೆಪಿ ನಗರದ ನಿವಾಸದತ್ತ ಆಗಮಿಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...