ಮಾಜಿ ಸಿಎಂ ಕುಮಾರಸ್ವಾಮಿಯವರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವೆ ಭಿನ್ನಮತ ಮೂಡಿದೆ ಎಂಬುದು ಈ ಹೇಳಿಕೆ ಮೂಲಕ ತಿಳಿಯುತ್ತದೆ ಕುಮಾರಸ್ವಾಮಿ ಅವರು ತಮ್ಮ ಸರ್ಕಾರ ಕೆಟ್ಟ ಸರ್ಕಾರವಾಗಿತ್ತು ಎಂದು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ನಾಯಕರು ತಮಗೆ ಯಾವುದೇ ಅಭಿವೃದ್ಧಿ ಕಾರ್ಯ ಮಾಡಲು ಬಿಡಲಿಲ್ಲವೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದರ ಮಧ್ಯೆಯೂ ರೈತರಿಗಾಗಿ ನಾನು ಕೆಲಸ ಮಾಡಿದ್ದು, ಆದರೆ ಕೆಲ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ಜೆಡಿಎಸ್ ಸಂಪೂರ್ಣ ನಿರ್ನಾಮವಾಗಬೇಕೆಂಬ ಪ್ರಯತ್ನ ನಡೆಸಿದ್ದಾರೆಂದು ಟೀಕಿಸಿದ್ದಾರೆ.