ಮಾಧ್ಯಮದವರ ಬಳಿ ಮತದನಾಡಿದ ಮುನಿರತ್ನ ಅವರು
ಯಡಿಯೂರಪ್ಪ ವಚನ ಭ್ರಷ್ಟ ಅಲ್ಲ, ಮಾತು ತಪ್ಪಲಿಲ್ಲ. ಕೆಲವು ಸಂದರ್ಭಗಳಲ್ಲಿ ಹೀಗೆ ಆಗುತ್ತೆ ಮುಖ್ಯಮಂತ್ರಿ ವಿರುದ್ಧ ಮಾತಾಡದ್ರೆ ಪಕ್ಷಕ್ಕೆ ಕೆಟ್ಟದು ಮಾಡಿದ ಹಾಗೆ ಆಗುತ್ತೆ ಸಚಿವ ಸ್ಥಾನ ಸಿಗಲಿಲ್ಲ ಅಂತ ಕೆಟ್ಟದಾಗಿ ಮಾತಾಡಬಾರದು ಹಾಗು ನಮ್ಮದು ರಾಷ್ಟ್ರೀಯ ಪಕ್ಷ ಅಲ್ಲಿಂದ ಬರುವುದು ವಿಳಂಬ ಆಗಬಹುದು ನಾನು ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ ಹಾಗಾಗಿ ಜನರ ಹೃದಯದಲ್ಲಿ ಸ್ಥಾನ ಪಡೆದಿದ್ದೇನೆ.

ಅರುಣ್ ಸಿಂಗ್ ಕಾರಣಾಂತರಗಳಿಂದ ವಿಳಂಬ ಆಗಿದೆ ಎಂದು ಹೇಳಿದ್ರು ಸಿಡಿ ಇದ್ರೆ ತೋರಿಸಿ ಸುಮ್ಮನೆ ಎನೆನೊ ಮಾತಾಡಬಾರದು ಆಧಾರ ರಹಿತವಾಗಿ ಮಾತಾಡಬಾರದು ಅದಕ್ಕೆ ಅರ್ಥ ಇರಲ್ಲ ಗೌರವಯುತವಾಗಿ ಮಾತಾಡುವುದಕ್ಕೆ ಸಿಎಂ ಎಲ್ಲಾ ಅವಕಾಶ ಮಾಡಿಕೊಡುತ್ತಿದ್ದಾರೆ ಪಕ್ಷಕ್ಕೆ ಮುಜುಗರ ತರುವ ಕೆಲಸ ಯಾರೂ ಮಾಡಬಾರದು ಸಚಿವ ಸ್ಥಾನ ನನ್ನ ಹಣೆಯಲ್ಲಿ ಬರೆದಿದ್ರೆ ಸಿಗುತ್ತೆ ಇಲ್ಲ ಅಂದ್ರೆ ಇಲ್ಲ ಎಂದು ಆರ್ ಆರ್ ನಗರ ದ ಶಾಸಕ ಮುನಿರತ್ನ ಹೇಳಿಕೆ ನೀಡಿದ್ದಾರೆ.






