ನಮ್ಮ ಡಿಮ್ಯಾಂಡ್ ಏನಿಲ್ಲ, ಆದ್ರೆ ಕೃಷಿ ಕ್ಷೇತ್ರದಲ್ಲಿ ನನಗೆ ಆಸಕ್ತಿ ಇದೆ: ಹೆಚ್.ಡಿ ಕುಮಾರಸ್ವಾಮಿ

Date:

ನವದೆಹಲಿ: ನಮ್ಮ ಡಿಮ್ಯಾಂಡ್ ಏನಿಲ್ಲ. ಕೃಷಿ ಕ್ಷೇತ್ರದಲ್ಲಿ ನನಗೆ ಆಸಕ್ತಿ ಇದೆ. ಪ್ರಧಾನಿ ಮೋದಿ ಜೊತೆಗೆ ಮೀಟಿಂಗ್ ಆದ ಬಳಿಕ ಎಲ್ಲವೂ ನಿರ್ಧಾರ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಎನ್‍ಡಿಎ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಕುಮಾರಸ್ವಾಮಿಯವರು ಪ್ರತಿಕ್ರಿಯಿಸಿ, ಕೃಷಿ ಕ್ಷೇತ್ರದಲ್ಲಿ ನನಗೆ ಆಸಕ್ತಿ ಇದೆ.
ಪ್ರಧಾನಿ ಮೋದಿ ಜೊತೆಗೆ ಮೀಟಿಂಗ್ ಆದ ಬಳಿಕ ಎಲ್ಲವೂ ನಿರ್ಧಾರ ಆಗಲಿದೆ. ಈ ಹಂತದಲ್ಲಿ ಯಾವುದೇ ರೀತಿ ನೆಗೆಟಿವ್ ಆದ ನಿರ್ಧಾರ ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಮಾಡುವುದಿಲ್ಲ ಎಂದು ಅನಿಸುತ್ತದೆ. ನನ್ನ ಪ್ರಜ್ಞೆ ಪ್ರಕಾರ ಅವರು ಯಾವುದೇ ನೆಗೆಟಿವ್ ತೀರ್ಮಾನ ಮಾಡುವುದಿಲ್ಲ ಎಂದುಕೊಂಡಿದ್ದೇನೆ ಎಂದರು.
ನಮ್ಮ ಡಿಮ್ಯಾಂಡ್ ಏನಿಲ್ಲ. ಹಲವಾರು ಸಮಸ್ಯೆ ಎದುರಿಸುತ್ತೇವೆ. ನಮ್ಮ ಮೊದಲ ಆದ್ಯತೆ ಹಲವಾರು ಸಮಸ್ಯೆಗಳಿಗೆ ಪರಿಹಾರ ಬೇಕು. ನಮ್ಮ ಪಕ್ಷದ ಪ್ರಮುಖ ಆಸಕ್ತಿ ಇರೋದು ರೈತರಿಗೆ ಸಹಾಯ ಮಾಡಬೇಕು ಅನ್ನೋದು. ನೋಡೋಣ ಏನು ತೀರ್ಮಾನ ಆಗುತ್ತೆ ಎಂದರು.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...