ನಮ್ಮ ಮೆಟ್ರೊದಲ್ಲಿ ನಿಯಮ ಉಲ್ಲಂಘನೆ !

Date:

ನಮ್ಮ ಮೆಟ್ರೋ ದಲ್ಲಿ ಪದೇ ಪದೇ ನಿಯಮ ಉಲ್ಲಂಘನೆಯಗುತ್ತಿದ್ದು, ಮೆಟ್ರೋ ಸಿಬ್ಬಂದಿ ಎಷ್ಟೇ ಫೈನ್ ಹಾಕಿದ್ರು ಜನರು ಕ್ಯಾರೇ ಅನ್ನಂತಿಲ್ಲ.‌

ಹೌದು, ಕಳೆದ ಕೆಲವು ತಿಂಗಳ ಹಿಂದಷ್ಟೇ ಮೆಟ್ರೋ ದಲ್ಲಿ ವ್ಯಕ್ತಿಯೋರ್ವ ಗೋಬಿ ಮಂಚೂರಿ ತಿಂದಿದ್ದ. ಹಾಗೆಯೇ ಕಳೆದ ತಿಂಗಳ ಹಿಂದೆ ಇಬ್ಬರು ಪ್ರೇಮಿಗಳು ಅಶ್ಲೀಲವಾಗಿ ವರ್ತನೆ ಮಾಡಿದ್ರು. ಇದೀಗ ಮತ್ತೆ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಅದೇ ರೀತಿ ದೃಶ್ಯ ಕಂಡು ಬಂದಿದೆ.

ಚಲಿಸುವ ಮೆಟ್ರೋದಲ್ಲಿ ವ್ಯಕ್ತಿಯೋರ್ವ ದ್ರಾಕ್ಷಿ, ಗೊಡಂಬಿಣ ಬಾದಾಮಿ ಸೇರಿ ಹಲವು ಡ್ರೈ ಫ್ರೂಟ್ಸ್ ತಿಂದಿದ್ದಾರೆ.

ನಾಗಸಂದ್ರಕ್ಕೆ ಹೋಗುವ ಮಾರ್ಗದಲ್ಲಿ ಈ ಘಟನೆ ಆಗಿದ್ದು, ಇಷ್ಟಾದ್ರೂ ಯಾವುದೇ ದಂಡ ವಿಧಿಸದ ಮೆಟ್ರೋ ಸಿಬ್ಬಂದಿ ಬೇಜವಾಬ್ದಾರಿತನ ತೋರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮೈಸೂರು: ದಾಸವಾಳದ ದಿಂಡು ನುಂಗಿ 6 ತಿಂಗಳ ಮಗು ದುರ್ಮರಣ!

ಮೈಸೂರು: ದಾಸವಾಳದ ದಿಂಡು ನುಂಗಿ 6 ತಿಂಗಳ ಮಗು ದುರ್ಮರಣ! ಮೈಸೂರು: ದಾಸವಾಳ...

ಪೆಟ್ರೋಲ್-ಡೀಸೆಲ್ ದರ ಏರಿಕೆ: ಶೆಲ್ ಬಂಕ್ʼಗಳಿಂದ ಗ್ರಾಹಕರಿಗೆ ಶಾಕ್

ಪೆಟ್ರೋಲ್-ಡೀಸೆಲ್ ದರ ಏರಿಕೆ: ಶೆಲ್ ಬಂಕ್ʼಗಳಿಂದ ಗ್ರಾಹಕರಿಗೆ ಶಾಕ್ ಬೆಂಗಳೂರು: ನಗರದಲ್ಲಿ ಪೆಟ್ರೋಲ್...

ಹಾಲು ಕಲಬೆರಕೆಯೇ? ಮನೆಯಲ್ಲಿ ಈ 4 ಟೆಸ್ಟ್ ಮಾಡಿ ಚೆಕ್ ಮಾಡಿ

ಹಾಲು ಕಲಬೆರಕೆಯೇ? ಮನೆಯಲ್ಲಿ ಈ 4 ಟೆಸ್ಟ್ ಮಾಡಿ ಚೆಕ್ ಮಾಡಿ ಇತ್ತೀಚಿನ...

ಅಣ್ಣಮ್ಮ ಹಾಡಿಗೆ ಮಚ್ಚು ಹಿಡಿದು ನೃತ್ಯ ಮಾಡಿದ್ದ ರೌಡಿಶೀಟರ್‌ ಗಳು ಜೈಲುಪಾಲು

ಅಣ್ಣಮ್ಮ ಹಾಡಿಗೆ ಮಚ್ಚು ಹಿಡಿದು ನೃತ್ಯ ಮಾಡಿದ್ದ ರೌಡಿಶೀಟರ್‌ ಗಳು ಜೈಲುಪಾಲು ಬೆಂಗಳೂರು:...