ನಮ್ಮ ಮೆಟ್ರೋದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ..

Date:

ನಮ್ಮ ಮೆಟ್ರೋದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ..

ಬೆಂಗಳೂರು ಮೆಟ್ರೋ ವಿಭಾಗದಲ್ಲಿ ಕನ್ನಡಿಗರಿಗೆ ಆದ್ಯತೆ ನೀಡುತ್ತಿಲ್ಲ ಎಂಬ ಕೂಗು ಕೇಳಿಬಂದ ಬೆನ್ನಲ್ಲೇ, ಈಗ ಮೆಟ್ರೋದಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲು ಮುಂದಾಗಿದೆ.. ಸದ್ಯ ಕನ್ನಡ ಓದಲು ಬರೆಯಲು ಬರುವ ಆಸಕ್ತ ಅಭ್ಯರ್ಥಿಗಳಿಗೆ 174 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಿದ್ದು, ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸ ಬಹುದಾಗಿದೆ…

ಒಟ್ಟು ಮೆಟ್ರೋನಲ್ಲಿ 174 ಹುದ್ದೆಗಳಿವೆ…

ಅದರಲ್ಲಿ 134 ಹುದ್ದೆಗಳು ಮೇಂಟೆನರ್ ನದ್ದಾಗಿದೆ..

ಜ್ಯೂನಿಯರ್ ಎಂಜಿನಿಯರ್ 21 ಹುದ್ದೆಗಳು..

ಸೆಕ್ಷನ್ ಎಂಜಿನಿಯರ್ 19 ಹುದ್ದೆಗಳು ಇದರಲ್ಲಿವೆ…

ನೀವು ಆಯ್ಕೆ ಮಾಡಿಕೊಳ್ಳುವ ಹುದ್ದೆಗೆ ತಕ್ಕಹಾಗೆ ವಿದ್ಯಾರ್ಹತೆ ಇರಬೇಕು… ಈ ಸಂಬಂಧ ಮತ್ತಷ್ಟು ಮಾಹಿತಿಗೆ  http://kannada.bmrc.co.in/Career   ವೆಬ್ ಸೈಟ್ ಗೆ ಲಾಗ್ ಇನ್ ಆಗಿರಿ..

Share post:

Subscribe

spot_imgspot_img

Popular

More like this
Related

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನವದೆಹಲಿ: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ...

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿದ ‘ICT’

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ...

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು ಬೆಂಗಳೂರು: ಮಹೇಶ್...

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...