ನಮ್ಮ ಮೆಟ್ರೋದಲ್ಲಿ 50 ಹುದ್ದೆಗಳಿಗೆ ಅರ್ಜಿ ಆಹ್ವಾನ

1
32

ಬೆಂಗಳೂರು ಮೆಟ್ರೋ ರೈಲು(Metro Rail) ನಿಗಮ ನಿಯಮಿತ (BMRCL) ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಕೆಲ ಹುದ್ದೆಗೆ 5 ವರ್ಷಗಳ ಅವಧಿವರೆಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಮಾಜಿ ಸೈನಿಕ ಸಿಬ್ಬಂದಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

 

ಸ್ಟೇಷನ್‌ ಕಂಟ್ರೋಲರ್ /ಟ್ರೈನ್ ಆಪರೇಟರ್ (ಎಸ್‌ಸಿ/ಟಿಒ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್​ಲೈನ್​ ಮತ್ತು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ..

 

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ವೆಬ್‌ಸೈಟ್‌ : www.bmrc.co.in

ಬಿಎಂಆರ್‌ಸಿಎಲ್‌ ಕರಿಯರ್ ಸೆಕ್ಷನ್‌ ವೆಬ್‌ ವಿಳಾಸ : www.bmrc.co.in/Career

ವೇತನ : ರೂ.33.040 – ರೂ.63,490

ಅರ್ಹತೆ: ಮಾಜಿ ಸೈನಿಕರಾಗಿರಬೇಕು.

ವಯೋಮಿತಿ: ಗರಿಷ್ಠ 45 ವರ್ಷ ಮೀರಿರಬಾರದು.

ಆನ್​ಲೈನ್​ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-12-2021

ಆಫ್​ಲೈನ್​ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-12-2021 ರ ಸಂಜೆ 04 ಗಂಟೆಗೆ ವರೆಗೆ

ಕೆಲಸ ಹುಡುಕುತ್ತಿದ್ದೀರಾ? ಎಲ್ಲಾ ಬಗೆಯ ಕೆಲಸದ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ

ಆಯ್ಕೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ / ಸಂದರ್ಶನ / ವೈದ್ಯಕೀಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

1 COMMENT

LEAVE A REPLY

Please enter your comment!
Please enter your name here