ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Date:

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕನಸಿನ ಕ್ರಾಂತಿಕಾರಕ ಯೋಜನೆಯಾದ ನಮ್ಮ ಶಾಲೆ ನಮ್ಮ ಜವಾಬ್ದಾರಿ- ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಚಾಲನೆ ನೀಡಿದರು.

ಮುಖ್ಯಮಂತ್ರಿಗಳು ಓದಿದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ , ಕುಪ್ಪೇಗಾಲ ಮತ್ತು ಕೆ.ಪಿ.ಎಸ್. ಸಿದ್ದರಾಮನಹುಂಡಿ ಇಲ್ಲಿಗೆ 10 ಲಕ್ಷ ರೂ. ಗಳ ದೇಣಿಗೆ ನೀಡುವ ಮೂಲಕ ಯೋಜನೆಯನ್ನು ಉದ್ಘಾಟಿಸಲಾಯಿತು.

ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೈಗಾರಿಕಾ ಸಚಿವ ಎಂ. ಬಿ.ಪಾಟೀಲ್ , ಕಂದಾಯ ಸಚಿವ ಕೃಷ್ಣಬೈರೇಗೌಡ, ಉನ್ನತ ಶಿಕ್ಷಣ ಸಚಿವ ಸುಧಾಕರ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ , ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...