ನಮ್ಮ ಸರ್ಕಾರ ಇದ್ದಾಗ ದೇಶದಲ್ಲೇ ಅಭಿವೃದ್ಧಿ ಹೊಂದಿದ ರಾಜ್ಯ ನಮ್ಮದಾಗಿತ್ತು !

Date:

ಬೆಂಗಳೂರು: ಸರ್ಕಾರಿ ನೌಕರರಿಗೆ ನ್ಯಾಯಯುತವಾಗಿ ವೇತನ ಪರಿಷ್ಕರಣೆ ಮಾಡಲು ವೇತನ ಆಯೋಗ ರಚಿಸಿ ಮಧ್ಯಂತರ ಪರಿಹಾರ ನೀಡಲಾಗುತ್ತಿದೆ. ಆದರೆ ಈ ಸರ್ಕಾರ ಕುಂಟು ನೆಪ ಹೇಳಿ ವೇತನ ಆಯೋಗದ ಅವಧಿ ವಿಸ್ತರಿಸಿದೆ. ಸರ್ಕಾರದ ಬಳಿ ಬರ ಎದುರಿಸಲು, ಗ್ಯಾರಂಟಿಗಳ ಜಾರಿಗೆ ಹಣ ಇಲ್ಲ. ಸರ್ಕಾರಿ ನೌಕಕರರಿಗೆ ವೇತನ ಪಾವತಿಸಲೂ ಹಣ ಇಲ್ಲ. ಸರ್ಕಾರ ಒಂದು ರೀತಿಯಲ್ಲಿ ದಿವಾಳಿಯಾಗಿದೆ. ನಮ್ಮ ಸರ್ಕಾರ ಇದ್ದಾಗ ದೇಶದಲ್ಲೇ ಅಭಿವೃದ್ಧಿ ಹೊಂದಿದ ರಾಜ್ಯ ನಮ್ಮದಾಗಿತ್ತು.
ಈಗ ಅಧಿಕಾರಕ್ಕೆ ಬಂದ ಐದೇ ತಿಂಗಳಲ್ಲಿ ಎಲ್ಲ ರಂಗಗಳಲ್ಲೂ ಕಾಂಗ್ರೆಸ್ ವಿಫಲವಾಗಿದೆ. ಈ ಸರ್ಕಾರ ಬದುಕಿದ್ದೂ ಸತ್ತಂತೆ ಆಗಿದೆ. ಕುಂಟು ನೆಪ ಹೇಳಿಕೊಂಡು ಕಾಂಗ್ರೆಸ್ನವರು ಕಾಲಹರಣ ಮಾಡುತ್ತಿದ್ದಾರೆ. ಬಹಳ ಕಾಲ ಇವರನ್ನು ಹೀಗೇ ಬಿಡಲು ಆಗಲ್ಲ. ನಮ್ಮೆಲ್ಲಾ ಮುಖಂಡರೂ ಚರ್ಚೆ ಮಾಡಿ ಇದೆಲ್ಲದರ ವಿರುದ್ಧ ಹೋರಾಟ ಮಾಡಲು ಚಿಂತನೆ ನಡೆಸುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.

Share post:

Subscribe

spot_imgspot_img

Popular

More like this
Related

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು! ಹಾಸನ:...

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ!

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ! ಮಂಗಳೂರು: ಕಳೆದ ಒಂದು...