ನರೇಂದ್ರ ಮೋದಿಯವರು ಆಡುವ ಪ್ರತಿ ಮಾತಿನಲ್ಲಿ ಸ್ಪಷ್ಟತೆ ಇದೆ !

Date:

ಚಿಕ್ಕಮಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಡುವ ಪ್ರತಿ ಮಾತಿನಲ್ಲಿ ಸ್ಪಷ್ಟತೆ ಇದೆ, ಅವರು ನುಡಿದಂತೆ ನಡೆದಿದ್ದಾರೆ ಮತ್ತು ನಡೆದಂತೆ ನುಡಿದಿದ್ದಾರೆ ಎಂದು ಸಿಟಿ ರವಿ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ರಾಹುಲ್ ಅವರಿಗೆ ತಮ್ಮ ಪಕ್ಷ ಕೇವಲ ಮೂರು ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದರೂ ಅಲ್ಲಿಅ ಮುಖ್ಯಮಂತ್ರಿಗಳ ಹೆಸರುಗಳು ಗೊತ್ತಿರಲ್ಲ, ಪಕ್ಷದ ಅಧ್ಯಕ್ಷನನ್ನು ಮುಖ್ಯಮಂತ್ರಿ ಅನ್ನುತ್ತಾರೆ ಮತ್ತು ಮುಖ್ಯಮಂತ್ರಿಯನ್ನು ಅಧ್ಯಕ್ಷ ಅನ್ನುತ್ತಾರೆ ಎಂದು ರವಿ ಗೆಲಿ ಮಾಡಿದರು.
ಅದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಡುವ ಪ್ರತಿ ಮಾತಿನಲ್ಲಿ ಸ್ಪಷ್ಟತೆ ಇದೆ, ಅವರು ನುಡಿದಂತೆ ನಡೆದಿದ್ದಾರೆ ಮತ್ತು ನಡೆದಂತೆ ನುಡಿದಿದ್ದಾರೆ ಎಂದು ರವಿ ಹೇಳಿದರು. ಕಾಂಗ್ರೆಸ್ ನೇತೃತ್ವದ ಇಂಡಿಯ ಒಕ್ಕೂಟದಲ್ಲಿ ಪ್ರಧಾನಿಯಾಗುವ ಸಾಮರ್ಥ್ಯ ಯಾರಲ್ಲೂ ಇಲ್ಲ, ಅಸಲಿಗೆ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಅವರಲ್ಲಿ ಐಕ್ಯಮತವಿಲ್ಲ, ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ವಿರೋಧಿಸಿದ್ದಾರೆ ಎಂದು ಸಿಟಿ ರವಿ ಹೇಳಿದರು.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...