No menu items!
14.8 C
Munich
Thursday, April 30, 2026

ನವಗ್ರಹ ಸಿನಿಮಾ ಖ್ಯಾತಿಯ ನಟನಿಗೆ ಹೃದಯಾಘಾತ! ಆಗಿದ್ದೇನು ?

Must read

ನವಗ್ರಹ ಸಿನಿಮಾ ಖ್ಯಾತಿಯ ನಟನಿಗೆ ಹೃದಯಾಘಾತ! ಆಗಿದ್ದೇನು ?

ಇತ್ತೀಚಿನ ವರ್ಷಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈಗ ಅದೇ ಸಾಲಿಗೆ ಮತ್ತೊಬ್ಬ ನಟ ಸೇರ್ಪಡೆಯಾಗಿದ್ದಾರೆ. ನವಗ್ರಹ ಸಿನಿಮಾ ಸೇರಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಗಿರಿ ದಿನೇಶ್‌ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗಿರಿ ದಿನೇಶ್​ ಅವರಿಗೆ 45 ವರ್ಷ ವಯಸ್ಸಾಗಿತ್ತು. ಅವರು ನಿನ್ನೆ ಸಂಜೆ ಪೂಜೆ ಮಾಡುವ ವೇಳೆ ದಿಢೀರ್​ ಹೃದಯಾಘಾತವಾಗಿದೆ. ಹೃದಯಾಘಾತ ಆಗುತ್ತಿದ್ದಂತೆ ಮನೆಯಲ್ಲೇ ಗಿರಿ ಅವರು ಕುಸಿದು ಬಿದ್ದಿದ್ದರು.

ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲು ಮುಂದಾಗಿದ್ದು, ಆದ್ರೆ ಮಾರ್ಗ ಮಧ್ಯ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಗಿರಿ ದಿನೇಶ್ ನವಗ್ರಹ ಸಿನಿಮಾದಿಂದಲೇ ಭಾರೀ ಖ್ಯಾತಿಯನ್ನು ಗಳಿಸಿದ್ದರು.

- Advertisement -spot_img

More articles

- Advertisement -spot_img

Latest article