ಉಪಚುನಾವಣೆಯ ಪಲಿತಾಂಶ ಬಂದ ಸಂದರ್ಭದಿಂದಲು ಸಿದ್ದರಾಮಯ್ಯ ಅವರಿಗೆ ಟೀಕೆ ಮಾಡಿಕೊಂಡಿಕೊಂಡು ಬರುತ್ತಿದ್ದಾರೆ ಆದರೆ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕ ರಕ್ತದೊತ್ತಡದ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಬೆಳಿಗ್ಗೆ ಅಧಿಕ ರಕ್ತದೊತ್ತಡದಿಂದ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾತು ಕೇಳಿಬರುತ್ತಿತ್ತು. ಬಿಪಿ ಮತ್ತು ಎದೆನೋವು ಕಾಣಿಸಿಕೊಂಡ ಸಿದ್ದರಾಮಯ್ಯರನ್ನು ಸಂಬಂಧಿಕರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು
ಆದರೆ ಈ ಸುದ್ದಿಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ .