ನಾನು ಗೆದ್ದ ನಂತರ ಬಿ.ವೈ ವಿಜಯೇಂದ್ರ ತಮ್ಮ ಹುದ್ದೆಗೆ ರಾಜೀನಾಮೆ ಕೊಡ್ತಾರೆ !

Date:

ಶಿವಮೊಗ್ಗ: ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ. ನಾನು ಗೆದ್ದ ನಂತರ ವಿಜಯೇಂದ್ರ ತಮ್ಮ ರಾಜ್ಯಾಧ್ಯಕ್ಷರ ಹುದ್ದೆಗೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಮಾಜಿ ಸಚಿವ ಕೆ.ಎಸ್ ಈಶ್ವಪ್ಪ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಂದು ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
ಬಿ.ವೈ ರಾಘವೇಂದ್ರನನ್ನ ಸೋಲಿಸಿ, ಬಿಜೆಪಿ ಕಟ್ಟಾ ಅನುಯಾಯಿಯಾದ ನನ್ನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ. ಈಶ್ವರಪ್ಪ ಸ್ಪರ್ಧೆ ಬಗ್ಗೆ ಇಡೀ ರಾಜ್ಯದಲ್ಲಿ ಚರ್ಚೆ ಆಗ್ತಿದೆ. ಲೋಕಸಭೆ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಚುನಾವಣಾ ಫಲಿತಾಂಶ ಬಂದು ಬಿಜೆಪಿ ಕಾರ್ಯಕರ್ತರ ವಿಜಯವಾಗುತ್ತಿದ್ದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಮ್ಮ ಹುದ್ದೆಗೆ ರಾಜೀನಾಮೆ ಕೊಡ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

Share post:

Subscribe

spot_imgspot_img

Popular

More like this
Related

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ ಬಂಧನ

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ...

ಯುದ್ಧದಿಂದ ಸಿಲಿಂಡರ್ ಪೂರೈಕೆ ವ್ಯತ್ಯಯ: ಕೇಂದ್ರ ಕ್ರಮ ಕೈಗೊಳ್ಳುತ್ತಿದೆ – ವಿಜಯೇಂದ್ರ

ಯುದ್ಧದಿಂದ ಸಿಲಿಂಡರ್ ಪೂರೈಕೆ ವ್ಯತ್ಯಯ: ಕೇಂದ್ರ ಕ್ರಮ ಕೈಗೊಳ್ಳುತ್ತಿದೆ – ವಿಜಯೇಂದ್ರ ಬೆಂಗಳೂರು:...

ಸಾರಿಗೆ ಇಲಾಖೆಯಲ್ಲಿ ನಕಲಿ ಡಿಪ್ಲೊಮಾ ಪ್ರಮಾಣಪತ್ರ ಆರೋಪ: ನಿವೃತ್ತ ನ್ಯಾಯಾಧೀಶರಿಂದ ತನಿಖೆ

ಸಾರಿಗೆ ಇಲಾಖೆಯಲ್ಲಿ ನಕಲಿ ಡಿಪ್ಲೊಮಾ ಪ್ರಮಾಣಪತ್ರ ಆರೋಪ: ನಿವೃತ್ತ ನ್ಯಾಯಾಧೀಶರಿಂದ ತನಿಖೆ ಬೆಂಗಳೂರು:...

ಟೆಕ್ಸಾಸ್‌ನಲ್ಲಿ 300 ಬಿಲಿಯನ್ ಡಾಲರ್ ತೈಲ ಸಂಸ್ಕರಣಾ ಘಟಕ: ರಿಲಯನ್ಸ್ ಹೂಡಿಕೆ ಘೋಷಿಸಿದ ಟ್ರಂಪ್

ಟೆಕ್ಸಾಸ್‌ನಲ್ಲಿ 300 ಬಿಲಿಯನ್ ಡಾಲರ್ ತೈಲ ಸಂಸ್ಕರಣಾ ಘಟಕ: ರಿಲಯನ್ಸ್ ಹೂಡಿಕೆ...