ನಾನು ವೈಯಕ್ತಿಕವಾಗಿ ಜಡ್ಜ್ಮೆಂಟ್ ಮಾಡೋಕ್ಕೆ ಆಗಲ್ಲ: ಡಾ.ಜಿ ಪರಮೇಶ್ವರ್

Date:

ಬೆಂಗಳೂರು: 5 ವರ್ಷ ಸಿಎಂ ಆಗಿ ಮುಂದುವರಿಯುವ ವಿಚಾರ ಗೊತ್ತಿರುವುದು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ಗೆ ಮಾತ್ರ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಸಿಎಂ ಆಗಿ ನಾನೇ 5 ವರ್ಷ ಮುಂದುವೆಯುತ್ತೇಂಬ ಸಿದ್ದರಾಮಯ್ಯ ಹೇಳಿಕೆ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ನಮಗೆ ಯಾರಿಗೂ ಗೊತ್ತಿಲ್ಲ ದೆಹಲಿಯಲ್ಲಿ ಸರ್ಕಾರ ರಚನೆ ಯಾದಾಗ ಏನೂ ತೀರ್ಮಾನ ಮಾಡಿದ್ದಾರೆ ಗೊತ್ತಿಲ್ಲ. ಅದು ಗೊತ್ತಿರೋದು ಸಿಎಂ ಹಾಗೂ ಡಿಸಿಎಂಗೆ ಮಾತ್ರ.
ಅವರಿಗೆ ಮಾತ್ರ ಎಲ್ಲ ಗೊತ್ತಿರೋದು. ಆ ವಿಚಾರದಲ್ಲಿ ನಾವು ಹೇಳಿಕೆ ಕೊಡೋಕೆ ಸರಿ ಕಾಣಿಸಲ್ಲ. ಈ ಸಂದರ್ಭದಲ್ಲಿ ಪ್ರಧಾನಕಾರ್ಯದರ್ಶಿಗಳು ಬಂದು ಹೋಗಿದ್ದಾರೆ. ಬಹುಶಃ ಅವರಿಗೆ ಗೊತ್ತಿರುತ್ತೆ ಎಂದರು. ಯಾವುದು ಸತ್ಯ ಯಾವುದು ಅಸತ್ಯ ಅಂತಾ ನಾನು ಜಡ್ಜ್ ಮಾಡೊಕ್ಕೆ ಆಗುತ್ತಾ?. ಅವರು ಹೇಳಿದ್ದಾರೆ ಏನೋ ಅರ್ಥ ಇರಬೇಕು. ನಾನು ವೈಯಕ್ತಿಕವಾಗಿ ಜಡ್ಜ್ಮೆಂಟ್ ಮಾಡೋಕ್ಕೆ ಆಗಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...