No menu items!
13.9 C
Munich
Thursday, May 7, 2026

ನಾಯಕರನ್ನು ತುಳಿದು, ಅವರೆಲ್ಲ ಪಕ್ಷ ಬಿಟ್ಟು ಹೋಗುವಂತೆ ಮಾಡಿದ ಕೀರ್ತಿ ಸಿದ್ದರಾಮಯ್ಯಗೆ ಸಲ್ಲುತ್ತದೆ !

Must read

ಹಿಂದುಳಿದ ವರ್ಗಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಸಿದ್ದರಾಮಯ್ಯ, ಬೇರೆ ಬೇರೆ ಸಮಾಜದವರನ್ನು ಬೆಳೆಸುವುದು ಇರಲಿ, ತಾವು ಪ್ರತಿನಿಧಿಸುವಂತಹ ಕುರುಬ ಸಮುದಾಯದ ನಾಯಕರನ್ನೇ ಬೆಳೆಸಲು ಮುಂದಾಗಿಲ್ಲ ಎಂದು ಈಶ್ವರಪ್ಪ ಅವರು ಟೀಕಿಸಿದರು.

ಈ ಹಿಂದೆ  ಕುರುಬ ಸಮುದಾಯದ ಮುಖಂಡರಾದ ಎಚ್.ವಿಶ್ವನಾಥ್, ಭೈರತಿ ಬಸವರಾಜು, ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್ ಹೀಗೆ ಹಲವಾರು ಮಂದಿ ನಾಯಕರನ್ನು ತುಳಿದು, ಅವರೆಲ್ಲ ಪಕ್ಷ ಬಿಟ್ಟು ಹೋಗುವಂತೆ ಮಾಡಿದ ಕೀರ್ತಿ ಸಿದ್ದರಾಮಯ್ಯಗೆ ಸಲ್ಲುತ್ತದೆ ಎಂದು ಈಶ್ವರಪ್ಪ ಕಿಡಿಗಾರಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article