No menu items!
12.1 C
Munich
Thursday, May 7, 2026

ನಾರಾಯಣಗೌಡ ಅವರ ಗೆಲುವಿನ ಬಳಿಕ ಕ್ಷೇತ್ರದ ಉಸ್ತುವಾರಿಯನ್ನು ತೆಗೆದುಕೊಂಡಿದ್ದ ವಿಜಯೇಂದ್ರ ಅವರು ತಂದೆಯನ್ನು ಭೇಟಿಯಾಗಿದ್ದಾರೆ ?

Must read

ಕೆಆರ್ ಪೇಟೆ  ಕ್ಷೇತ್ರದ ಗೆಲುವನ್ನು ಪ್ರತಿಷ್ಟೆಯ ಪ್ರಶ್ನೆಯನ್ನಾಗಿಸಿಕೊಂಡಿತ್ತು ಶಾಸಕ ನಾರಾಯಣ ಗೌಡ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು ಆದರೆ  ಯಡಿಯೂರಪ್ಪನವರು ತಮ್ಮ ಪುತ್ರ ವಿಜಯೇಂದ್ರರನ್ನೇ ಚುನಾವಣಾ ಉಸ್ತುವಾರಿ ನೋಡಿಕೊಳ್ಳಲು ನೇಮಿಸಿದ್ದರು.

ಆರಂಭದಿಂದಲೂ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದ ವಿಜಯೇಂದ್ರ ಕೊನೆಗೂ ಮೊದಲ ಬಾರಿಗೆ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಕಾರಣಕರ್ತರಾಗಿದ್ದಾರೆ. ನಾರಾಯಣಗೌಡರು ಗೆಲುವು ಸಾಧಿಸಿದ್ದಾರೆ  ಈ ಗೆಲುವಿನ ಹಿನ್ನಲೆಯಲ್ಲಿ ತಮ್ಮ ತಂದೆ ಯಡಿಯೂರಪ್ಪನವರನ್ನು ಭೇಟಿ ಮಾಡಿದ ವಿಜಯೇಂದ್ರ ಈ ಕುರಿತು ಮಾಹಿತಿ ನೀಡಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article