ನಾಲ್ಕನೇ ಫ್ಲೋರ್ ನಿಂದ ಬಿದ್ದು ಮಾಜಿ ಕ್ರಿಕೆಟಿಗ ಆತ್ಮಹತ್ಯೆ!

Date:

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು ಅಪಾರ್ಟ್ಮೆಂಟ್‌ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಡೇವಿಡ್ ಜಾನ್ಸನ್ (52) ಆತ್ಮಹತ್ಯೆ ಮಾಡಿಕೊಂಡಿರುವ ಮಾಜಿ ಕ್ರಿಕೆಟಿಗನಾಗಿದ್ದು, ಎಸ್‌ಎಲ್‌ವಿ ಪ್ಯಾರಡೈಸ್‌ ಅಪಾರ್ಟ್ಮೆಂಟ್‌ನಲ್ಲಿ 4ನೇ ಮಹಡಿಯಿಂದ ಜಿಗಿದಿದ್ದಾರೆ. ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿದ್ದಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲವಾದರೂ ಮೇಲ್ನೋಟಕ್ಕೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮೈಸೂರು: ದಾಸವಾಳದ ದಿಂಡು ನುಂಗಿ 6 ತಿಂಗಳ ಮಗು ದುರ್ಮರಣ!

ಮೈಸೂರು: ದಾಸವಾಳದ ದಿಂಡು ನುಂಗಿ 6 ತಿಂಗಳ ಮಗು ದುರ್ಮರಣ! ಮೈಸೂರು: ದಾಸವಾಳ...

ಪೆಟ್ರೋಲ್-ಡೀಸೆಲ್ ದರ ಏರಿಕೆ: ಶೆಲ್ ಬಂಕ್ʼಗಳಿಂದ ಗ್ರಾಹಕರಿಗೆ ಶಾಕ್

ಪೆಟ್ರೋಲ್-ಡೀಸೆಲ್ ದರ ಏರಿಕೆ: ಶೆಲ್ ಬಂಕ್ʼಗಳಿಂದ ಗ್ರಾಹಕರಿಗೆ ಶಾಕ್ ಬೆಂಗಳೂರು: ನಗರದಲ್ಲಿ ಪೆಟ್ರೋಲ್...

ಹಾಲು ಕಲಬೆರಕೆಯೇ? ಮನೆಯಲ್ಲಿ ಈ 4 ಟೆಸ್ಟ್ ಮಾಡಿ ಚೆಕ್ ಮಾಡಿ

ಹಾಲು ಕಲಬೆರಕೆಯೇ? ಮನೆಯಲ್ಲಿ ಈ 4 ಟೆಸ್ಟ್ ಮಾಡಿ ಚೆಕ್ ಮಾಡಿ ಇತ್ತೀಚಿನ...

ಅಣ್ಣಮ್ಮ ಹಾಡಿಗೆ ಮಚ್ಚು ಹಿಡಿದು ನೃತ್ಯ ಮಾಡಿದ್ದ ರೌಡಿಶೀಟರ್‌ ಗಳು ಜೈಲುಪಾಲು

ಅಣ್ಣಮ್ಮ ಹಾಡಿಗೆ ಮಚ್ಚು ಹಿಡಿದು ನೃತ್ಯ ಮಾಡಿದ್ದ ರೌಡಿಶೀಟರ್‌ ಗಳು ಜೈಲುಪಾಲು ಬೆಂಗಳೂರು:...