No menu items!
12.4 C
Munich
Wednesday, April 29, 2026

ನಾಳೆ ಬಸ್ ನಲ್ಲಿ ಬೆಂಗಳೂರು ಸುತ್ತಲಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪ !?

Must read

ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆ ವರೆಗೆ  ಬಸ್ ಸಂಚಾರ ಕೈಗೊಂಡಿದ್ದಾರೆ. ಹೆಬ್ಬಾಳದಿಂದ ಟಿನ್ ಫ್ಯಾಕ್ಟರಿ, ಮಾರತ್ ಹಳ್ಳಿ, ಬೆಳ್ಳಂದೂರು, ಸಿಲ್ಕ್ ಬೋರ್ಡ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅವರು ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸುತ್ತಾರೆ ಎಂದು ಹೇಳಲಾಗುತ್ತಿದೆ .

ಎರಡು ಬಸ್ ಗಳಲ್ಲಿ ಬೆಂಗಳೂರಿನ ಹಲವು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಹೇಳಿದ್ದಾರೆ . ಭಾನುವಾರ ಟ್ರಾಫಿಕ್ ಕಡಿಮೆ ಇರುವ ಹಿನ್ನೆಲೆಯಲ್ಲಿ ನಾಳೆ ನಗರದ ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ಮಾಡುತ್ತೇವೆ ಎಂದು  ಹೇಳಲಾಗ್ತಿದೆ .

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article