ನಾಳೆ ಲೋಕಸಭಾ ಚುನಾವಣೆ ಎಣಿಕೆ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ

Date:

ಬೆಂಗಳೂರು: ನಾಳೆ ಲೋಕಸಭಾ ಚುನಾವಣೆ ಎಣಿಕೆ ಹಿನ್ನೆಲೆ ಬೆಂಗಳೂರಿನ ಹಲವು ರಸ್ತೆಗಳಲ್ಲಿ ನಾಳೆ ಸಂಚಾರ ನಿರ್ಬಂಧ ಹೇರಲಾಗಿದೆ. ಈ ಕುರಿತು ಬೆಂಗಳೂರು ಸಂಚಾರ ಪೊಲೀಸರು ಪ್ರಯಾಣಿಕರಿಗೆ ಸಾಮಾಜಿಕ ಮಾಧ್ಯಮ ಎಕ್ಸ್ ಸಂದೇಶದ ಮೂಲಕ ಮಾಹಿತಿ ನೀಡಿದ್ದಾರೆ.
ಸಂಚಾರ ನಿರ್ಬಂಧದ ಸಮಯದಲ್ಲಿ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡಯನ್ನೂ ನಿಷೇಧಿಸಲಾಗಿದೆ. ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಮತ ಎಣಿಕೆಯನ್ನು ಗಮನದಲ್ಲಿಟ್ಟುಕೊಂಡು ನಿಷೇಧಾಜ್ಞೆ ಹೇರಲಾಗಿದೆ.

ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ
ಆರ್ಆರ್ಎಂಆರ್ ರಸ್ತೆ – ರಿಚ್ಮಂಡ್ ವೃತ್ತದಿಂದ ಹಡ್ಸನ್ ಜಂಕ್ಷನ್.
ವಿಠಲ್ ಮಲ್ಯ ರಸ್ತೆ – ಸಿದ್ದಲಿಂಗಯ್ಯ ವೃತ್ತದಿಂದ ರಿಚ್ಮಂಡ್
ಎನ್.ಆರ್.ರಸ್ತೆ – ಹಡ್ಸನ್ ವೃತ್ತದಿಂದ ಟೌನ್ ಹಾಲ್ ಜಂಕ್ಷನ್
ಕೆಬಿ ರಸ್ತೆ – ಎಚ್‌ಎಲ್‌ಡಿ ಜಂಕ್ಷನ್‌ನಿಂದ ಕ್ವಿನ್ ಜಂಕ್ಷನ್.
ಕೆ.ಜಿ.ರಸ್ತೆ – ಪೊಲೀಸ್ ಕಾರ್ನರ್ ಜಂಕ್ಷನ್ ನಿಂದ ಮೈಸೂರು ಬ್ಯಾಂಕ್ ಜಂಕ್ಷನ್.
ನೃಪತುಂಗ ರಸ್ತೆ – ಕೆಆರ್ ಜಂಕ್ಷನ್ ನಿಂದ ಪೊಲೀಸ್ ಕಾರ್ನರ್.
ಕೀನ್ಸ್ ರಸ್ತೆ – ಬಾಳೇಕುಂದ್ರಿ ವೃತ್ತದಿಂದ ಸಿಟಿಒ ಪ್ರಶಕ್ಕೆ.
ಕೆ.ಜಿ.ರಸ್ತೆ – ಪೊಲೀಸ್ ಕಾರ್ನರ್ ಜಂಕ್ಷನ್ ನಿಂದ ಮೈಸೂರು ಬ್ಯಾಂಕ್ ಜಂಕ್ಷನ್.
ನೃಪತುಂಗ ರಸ್ತೆ – ಕೆಆರ್ ಜಂಕ್ಷನ್ ನಿಂದ ಪೊಲೀಸ್ ಕಾರ್ನರ್.
ಕೀನ್ಸ್ ರಸ್ತೆ – ಬಾಳೇಕುಂದ್ರಿ ವೃತ್ತದಿಂದ ಸಿಟಿಒ ಪ್ರಶಕ್ಕೆ.
ಸೆಂಟ್ರಲ್ ಸ್ಟ್ರೀಟ್ ರಸ್ತೆ – ಬಿಆರ್‌ವಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತ,
ಎಂಜಿ ರಸ್ತೆ – ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ಜಂಕ್ಷನ್

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...