“ನಾವು ಸದಾ ನಿಮ್ಮೊಂದಿಗಿದ್ದೇವೆ” ದೇವೇಗೌಡ ಅವರು ಯಡಿಯೂರಪ್ಪಗೆ ಈ ಮಾತು ಯಾಕ್ ಹೇಳಿದರು ಗೊತ್ತಾ ?

Date:

ನೆರೆ ಸಂತ್ರಸ್ತರ ನೆರವಿಗೆ ಒನ್ ಮ್ಯಾನ್ ಆದ್ಮಿಯಂತೆ ಯಡಿಯೂರಪ್ಪನವರು ಉತ್ತರ ಕರ್ನಾಟಕದ ಎಲ್ಲ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ .

ಇದಕ್ಕೆ ಎಲ್ಲಾ ಪಕ್ಷದ ಮುಖಂಡರುಗಳು ಯಾವುದೇ ರಾಜಕೀಯ ಉದ್ದೇಶವಿಟ್ಟುಕೊಂಡು ಈ ಕೆಲಸವನ್ನು ಮಾಡಬಾರದು ಜನರು ಸಂಕಷ್ಟದಲ್ಲಿದ್ದಾರೆ ಅವರ ನೆರವಿಗೆ ಸರ್ಕಾರ ನಿಲ್ಲಬೇಕು ಎಂದು ಹೇಳಿದ್ದಾರೆ .  ಮಾಜಿ ಪ್ರಧಾನಿ ದೇವೇಗೌಡ ಅವರು ಕೂಡ ಇದರ ಬಗ್ಗೆ ಮಾತನಾಡಿದರು , ನೆರೆ ಸಂತ್ರಸ್ತರ ನೆರವಿಗೆ ಯಡಿಯೂರಪ್ಪನವರಿಗೆ ನಮ್ಮ ಪಕ್ಷದಿಂದಲೂ ಹಾಗೂ ನಮ್ಮಿಂದಲೂ ಬೆಂಬಲವಿದೆ ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಹೇಳಿದರು .

Share post:

Subscribe

spot_imgspot_img

Popular

More like this
Related

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...