ನಿಖಿಲ್​ ಎಲ್ಲಿದ್ದಿಯಪ್ಪಾಗೆ ಕೊನೆಗೂ ಟಾಂಗ್ ಕೊಟ್ಟೇ ಬಿಟ್ರು ಸಿಎಂ..!

Date:

ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್​ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ದೋಸ್ತಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.
ನಿಖಿಲ್ ಕಂಟೆಸ್ಟ್ ಮಾಡುವ ಸುದ್ದಿ ಪಕ್ಕಾ ಆಗುತ್ತಿದ್ದಂತೆ ಅವರ ಚೊಚ್ಚಲ ಸಿನಿಮಾ ಜಾಗ್ವಾರ್ ನ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದ ನಿಖಿಲ್ ಎಲ್ಲಿದ್ದಿಯಪ್ಪಾ ಎನ್ನುವ ಮಾತು ಟ್ರೋಲ್ ಆಗಲಾರಂಭಿಸಿದೆ. ಇಂದು ಸೋಶಿಯಲ್ ಮೀಡಿಯಾದಲ್ಲಿ ತುಂಬಾ ಸದ್ದು ಮಾಡುತ್ತಿರುವ ಮಾತೆಂದ್ರೆ ಅದು ನಿಖಿಲ್ ಎಲ್ಲಿದ್ದಿಯಪ್ಪಾ.
ಈ ಬಗ್ಗೆ ಕುಮಾರಸ್ವಾಮಿ ಇಂದು ಮಾತನಾಡಿದ್ದಾರೆ. ನಿಖಿಲ್ ಎಲ್ಲಿದ್ದಿಯಪ್ಪಾ ಎಂದು ಕೇಳಿದ್ರೆ ಅವನು ನಮ್ಮ ಹೃದಯದಲ್ಲಿದ್ದಾನೆ ಎಂದು ಹೇಳಿ. ಆ ಟ್ರೋಲ್​ ಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಟಾಂಗ್ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...