ನಿಖಿಲ್ ಕುಮಾರಸ್ವಾಮಿ ಗೆ ಕೊರೋನ ಪಾಸಿಟಿವ್!

admin
0 Min Read

ನಿಖಿಲ್ ಕುಮಾರಸ್ವಾಮಿಗೆ ಕೋವಿಡ್ ಸೋಂಕು ತಗುಲಿದೆ ಟ್ವೀಟ್‌ ಮೂಲಕ ಮಾಹಿತಿ ನೀಡಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ
ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ ಹಾಗಾಗಿ ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ.
ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ ಎಂದು ಹೇಳಿದ್ದಾರೆ ಇದನ್ನು ಟ್ವೀಟ್ ಮೂಲಕ ಮಾಹಿತಿ ನೀಡಿದ ನಿಖಿಲ್ ಕುಮಾರಸ್ವಾಮಿ…

 

Share This Article
Leave a Comment