No menu items!
14.8 C
Munich
Thursday, April 30, 2026

ನಿಮಗಿದು ಗೊತ್ತೇ? ಸ್ಪರ್ಶ ಸಿನಿಮಾದ ವಾಲ್ ಪೋಸ್ಟರ್ ಅಂಟಿಸಿದ್ದರು ಕಿಚ್ಚ…!

Must read

ನಿಮಗಿದು ಗೊತ್ತೇ? ಸ್ಪರ್ಶ ಸಿನಿಮಾದ ವಾಲ್ ಪೋಸ್ಟರ್ ಅಂಟಿಸಿದ್ದರು ಕಿಚ್ಚ…!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇವತ್ತು ಭಾರತೀಯ ಚಿತ್ರರಂಗದಾಚೆಗೂ ಕಾಲಿಟ್ಟಿದ್ದಾರೆ. ಹಾಲಿವುಡ್ ನಲ್ಲೂ ಕಿಚ್ಚ ಮಿಂಚುವ ದಿನಗಳು ದೂರವಿಲ್ಲ.
ಬೇಸಿಕಲಿ ಮೆಕನಿಕಲ್ ಇಂಜಿನಿಯರಿಂಗ್ ಪದವಿಧರರಾಗಿರುವ ಕಿಚ್ಚ ಕ್ರಿಕೆಟ್ ಆಟಗಾರರಾಗಬೇಕೆಂದಿದ್ದರು.
ಅಂಡರ್ 19 ತಂಡಕ್ಕೆ ಆಯ್ಕೆಯೂ ಆಗಿದ್ದರು. ಆದರೆ, ಕಾರಣಾಂತರದಿಂದ ಇವರು ವೃತ್ತಿಪರ ಕ್ರಿಕೆಟಿಗರಾಗಲಿಲ್ಲ.‌

ಸಿನಿಮಾದಿಂದಾಚೆಗೆ ಕ್ರಿಕೆಟ್ ನಲ್ಲೂ ತೊಡಗಿಸಿಕೊಂಡಿರುವ ಕಿಚ್ಚ ನಿರ್ದೇಶಕನಾಗಬೇಕೆಂದು ಸಿನಿ ರಂಗ ಪ್ರವೇಶಿಸಿದವರು.
ಇವತ್ತು ಸುದೀಪ್ ಎಂದರೆ ಒಬ್ಬ ನಟ,‌ನಿರ್ದೇಶಕ,‌ನಿರ್ಮಾಪಕ, ಹಾಡುಗಾರ, ಕಂಠದಾನ ಕಲಾವಿದ, ರಿಯಾಲಿಟಿ ಶೋ ಗಳ ಸಾರಥಿ ಕೂಡ, ಕ್ರಿಕೆಟಿಗ ಎಲ್ಲವೂ ಹೌದು. ಅಷ್ಟೇ ಅಲ್ಲ ಸುದೀಪ್ ಅತ್ಯುತ್ತಮ ಗ್ದಾಫಿಕ್ ಡಿಸೈನರ್ ಸಹ.‌ಅಡುಗೆಯಲ್ಲೂ ಕಿಚ್ಚ ಎತ್ತಿದ ಕೈ.‌
ಬೆಡ್ ಒಂದರ ಜಾಹಿರಾತು ಮೂಲಕ ಸುದೀಪ್ ನಟನೆ ಆರಂಭ.

ಬ್ರಹ್ಮ, ಓ ಕುಸುಮ ಬಾಲೆ ಎಂಬ ಸಿನಿಮಾ ಅರ್ಧದಲ್ಲೇ ನಿಂತಿತ್ತು. ತಾಯವ್ವ ಮೂರೇ ಮೂರು ದಿನಕ್ಕೆ ಥಿಯೇಟರ್ ನಿಂದ ಕಾಲ್ಕಿತ್ತಿತ್ತು. ಅಷ್ಟರಲ್ಲಾಗಲೇ ಸುದೀಪ್ ಅವರನ್ನು ಐರನ್ ಲೆಗ್ ಎಂದು ಕರೆಯಲಾರಂಭಿಸಿದ್ದರು. ನಂತರ ಪ್ರೇಮದ ಕಾದಂಬರಿ ಧಾರವಾಹಿಯಲ್ಲಿ ನಟಿಸಿದರು. ಅದಾದ ಬಳಿಕ ಪ್ರತ್ಯರ್ಥ ಮೂಲಕ ಸಿನಿಮಾ ಜರ್ನಿ ಪು‌ನರಾರಂಭವಾಯ್ತು. ಸ್ಪರ್ಶ ಮೂಲಕ ಹೀರೋ ಆದರು.‌ ಹುಚ್ಚ ಸಿನಿಮಾ ಬಂದ ಮೇಲೆ ಸುದೀಪ್ ಹಿಂತಿರುಗಿ ನೋಡಲೇ ಇಲ್ಲ. ಇಂದು ಸುದೀಪ್ ಯಾವ ಸ್ಥಾನದಲ್ಲಿದ್ದಾರೆ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ.

ನಿಮಗಿದು ಗೊತ್ತೇ? ಸುದೀಪ್ ನಾಯಕ‌ ನಟನಾಗಿ ಅಭಿನಯಿಸಿದ ಸ್ಪರ್ಶ ಸಿನಿಮಾದ ವಾಲ್ ಪೋಸ್ಟರ್ ಅನ್ನು ಸ್ನೇಹಿತರ ಜೊತೆ ಸೇರಿ ತಾವೇ ಅಂಟಿಸಿದ್ದರಂತೆ…!

ಸುದೀಪ್ ಎತ್ತರಕ್ಕೆ ಬೆಳೆದಿರುವ ನಟ. ಇಂದು ಸುದೀಪ್ ಬಹು ಭಾಷ ನಟನಾಗಿ ಮಿಂಚುತ್ತಿದ್ದಾರೆ. ಅವರ ಪೈಲ್ವಾನ್ ಸಿನಿಮಾ ಪಂಚ ಭಾಷೆಗಳಲ್ಲಿ ಕಮಾಲ್ ಮಾಡಿತ್ತು . ಸುದೀಪ್ ಗೆ ಇಂದು ಹಾಲಿವುಡ್ ಅಂಗಳದಿಂದಲೂ ಕರೆಗಳಿವೆ ‌ . ಇದಕ್ಕೆಲ್ಲಾ ಕಾರಣ ಅವರ ಶ್ರಮ . ಸುದೀಪ್ ತಾವು ನಾಯಕ ನಟನಾಗಿ ನಟಿಸಿದ್ದ ಚೊಚ್ಚಲ ಸಿನಿಮಾ ಸ್ಪರ್ಶಾದ ಪೋಸ್ಟರ್ ಅವರೇ ಅಂಟಿಸಿದ್ದರು ಎಂಬುದು ನಂಬಲು ಕಷ್ಟವಾದರೂ ನಂಬಲೇ ಬೇಕು. ಅದೇನೇ ಇದ್ದರೂ ಸುದೀಪ್ ನಿಜಕ್ಕೂ ಎಲ್ಲರಿಗೂ ಸ್ಫೂರ್ತಿ ‌ .

ಉದ್ಯೋಗಿಗಳಿಗೆ ಉತ್ತಮ ವೇತನ ನೀಡುವ ಭಾರತದ ಪ್ರಮುಖ 10 ನಗರಗಳು..!

ನಿಮ್ಮ ರಾಶಿ ಯಾವ್ದು? ನಿಮ್ಗೆ ಎಂಥಾ ಹೆಂಡ್ತಿ ಸಿಗ್ತಾಳೆ…?

ಅವಳು ಎಂಗೇಜ್ ಆಗಿದ್ದಾಳಾ ಅಥವಾ ಇನ್ನೂ ಸಿಂಗಲ್ಲಾ…?

ಅವಳು ಎಂಗೇಜ್ ಆಗಿದ್ದಾಳಾ ಅಥವಾ ಇನ್ನೂ ಸಿಂಗಲ್ಲಾ…?

ಕೆಲವು ಕ್ರಿಕೆಟರ್ ಗಳ ಐಷಾರಾಮಿ ಮನೆಗಳು

ಇರ್ಪು ಸೊಬಗ ಕಣ್ತುಂಬಿಕೊಳ್ಳಿ…! ನೀವು ನೋಡಲೇ ಬೇಕಾದ ಜಲಪಾತ …

 

ಸಾಯುವ ಮುನ್ನ ನೀವು ನೀವಾಗಿ ಬದುಕಿ…!

ಯಾರಿಗೆ ಯಾರು ಜೋಡಿ…?

ಅತಿಯಾದ ನಿರೀಕ್ಷೆಗಳೇ ತುಂಬಾ ನೋವು ಕೊಡೋದು…! ನಿಮ್ಮ ಲೈಫು ಹೀಗಿರಲಿ‌

ಈ ದೇವಸ್ಥಾನಕ್ಕೆ ಹೋದ್ರೆ ನಿಮ್ ಲವ್ ಸಕ್ಸಸ್ ಆಗುತ್ತೆ…!

ಯಾವಾಗಲೂ ಯಂಗ್ ಆಗಿರಲು ಇವುಗಳನ್ನು ತಿನ್ನಿ…!

ಗೊರಕೆಗೆ ಬ್ರೇಕ್ ಹಾಕಲು ಇಲ್ಲಿದೆ ದಾರಿ..!

ಅತಿಯಾದ ಜಂಕ್ ಫುಡ್ ಸೇವನೆಯಿಂದ‌ ಗರ್ಭಧಾರಣೆಗೆ ಡೇಂಜರ್.!

ಪ್ರೀತಿ ನಿವೇಧಿಸಲಾಗದ ಪ್ರೇಮಿ..! ಪ್ರೀತಿಸುತ್ತಿರುವ ಹುಡುಗಿಗೆ ಐ ಲವ್ ಯೂ ಅನ್ನದೆ ಇರುವವರು ಓದಲೇ ಬೇಕಾದ ರಿಯಲ್ ಸ್ಟೋರಿ..!

ಓಂಕಾರಕ್ಕೆ ಮಹತ್ವ ಕೊಡೋದು ಯಾಕ್ ಗೊತ್ತಾ?

ವಿಚ್ಛೇದನವಾದ್ರೆ ಜೀವನ ಕಳೆಯುವುದು ಹೇಗೆ?

ನಿಮಗೆ ನಿದ್ರೆ ಬರುತ್ತಿಲ್ಲವೇ…? ಹಾಗಾದ್ರೆ‌ ಹೀಗೆ ಮಾಡಿ…!

ಅಹಂ, ಹಠ ಅನುಮಾನ ಕೊಂದ ಪ್ರೀತಿ…! ನಿಮ್ಮ ಸ್ಟೋರಿಯೂ ಇದಾಗಿರಬಹುದು..?!

ಮಹೇಂದ್ರ ಸಿಂಗ್ ಧೋನಿಯ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸಂಗತಿಗಳು..!

ಪತಿಗೆ ರೊಮ್ಯಾಂಟಿಕ್ ‌ಅನಿಸುವ ವಿಷಯಗಳ ಬಗ್ಗೆ ನಿಮಗೆ ಗೊತ್ತೇ…?

ಪತಿಗೆ ರೊಮ್ಯಾಂಟಿಕ್ ‌ಅನಿಸುವ ವಿಷಯಗಳ ಬಗ್ಗೆ ನಿಮಗೆ ಗೊತ್ತೇ…?

ಹಗಲುಗನಸು ಕಾಣೋರು ಸ್ಮಾರ್ಟ್ ಅಂಡ್ ಕ್ರಿಯೇಟಿವ್.!

ಮೇ 3 ರವರೆಗೆ ಲಾಕ್ ಡೌನ್ ಮುಂದುವರಿಕೆ : ಮೋದಿ ಘೋಷಣೆ

ರಾಹುಲ್ ದ್ರಾವಿಡ್ ಬಗ್ಗೆ ನೀವೆಲ್ಲೂ ಓದಿರದ ಸಂಗತಿಗಳು..!

ದೇಶದಲ್ಲಿನ ಈ ವಿಸ್ಮಯ ಸ್ಥಳಗಳ ಪರಿಚಯ ನಿಮಗಿದೆಯಾ?

ಬ್ರೇಕಪ್​ನಿಂದ ಇಷ್ಟೆಲ್ಲಾ ಯೂಸ್ ಇದೆ ಎಂದು ಗೊತ್ತಾದ್ರೆ, ನಿಮ್ ಲವ್ ಯಕ್ಕುಟ್ಟು ಹೋಗಿದ್ದಕ್ಕೆ ಖುಷಿ ಪಡ್ತೀರಿ..!

ಸುಖ ಸಂಸಾರದಲ್ಲಿ ಜೀನ್ ಗಳ ಪಾತ್ರ ಎಂಥಹದ್ದು ಗೊತ್ತಾ..?

ಒಂದೇ ಒಂದು ಒಡಿಐ ಶತಕ ಸಿಡಿಸಿದ 5 ಸ್ಟಾರ್ ಬ್ಯಾಟ್ಸ್ ಮನ್ ಗಳು …! ಈ ಐವರಲ್ಲಿ ಒಬ್ಬರು ಭಾರತೀಯರು ‌..!

ಮಲ ಅತಿಯಾದ ದುರ್ವಾಸನೆ ಬರುತ್ತಿದ್ರೆ ಎಚ್ಚರ .. ಎಚ್ಚರ ‌.. ಕ್ಯಾನ್ಸರ್ ಲಕ್ಷಣವಿರಬಹುದು ..!

ಇನ್ ಸ್ಟಾಗ್ರಾಂ ಡೈರೆಕ್ಟ್ ಮೆಸೇಜ್ ಡೆಸ್ಕ್ ಟಾಪ್ ಗೂ ಲಭ್ಯ ..!

ಇನ್ಮುಂದೆ ಬೆಡ್ ರೂಂ, ಮುತ್ತಿನ ದೃಶ್ಯ ಚಿತ್ರೀಕರಣ ಹೇಗೆ ? ಬಾಲಿವುಡ್ ಡೈರೆಕ್ಟರ್ ಹೀಗೊಂದು ಪ್ರಶ್ನೆ ಎತ್ತಿದ್ದೇಕೆ ..?

ಮೆಗಾಸ್ಟಾರ್ ಚಿರಂಜೀವಿ ಸಿನಿಮಾಕ್ಕೆ ನೋ ಅಂದ್ರಾ ಅನುಷ್ಕಾ ಶೆಟ್ಟಿ …? ಅನುಷ್ಕಾ ಬದಲಿಗೆ ಯಾರು ?

ಬಂದೇ ಬಿಟ್ಟಿತು ಸ್ಯಾಮ್‌ಸಂಗ್ 5G ಸ್ಮಾರ್ಟ್‌ಫೋನ್ ….!

ನಾಪತ್ತೆ ಆಗಿದ್ದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಪ್ರತ್ಯಕ್ಷ …! ಎಲ್ಲಿ ? ಏನ್ ವಿಷ್ಯ ? ಏನಂದ್ರು ?

ಟೀಮ್ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡುವ ವಿಶ್ವಾಸದಲ್ಲಿ ಕನ್ನಡಿಗ …!

ಲಾಕ್ ಡೌನ್ ನಲ್ಲಿ ರೋರಿಂಗ್ ಸ್ಟಾರ್ ಶ್ರೀಮುರುಳಿಯಿಂದ ಜೀವನ ಪಾಠ …!

ಕೊರೋನಾ ಎಮರ್ಜೆನ್ಸಿ ನಡುವೆಯೇ ಸದ್ದಿಲ್ಲದೆ IPL ಆಯೋಜನೆಗಾಗಿ BCCI ಚಿಂತನೆ ..!

2011ರ ವರ್ಲ್ಡ್ ಕಪ್ ಗೆಲುವಿನ ಹಿಂದಿನ ಆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಧೋನಿ ಅಲ್ಲ …!

ಕೆಟ್ಟದಾಗಿ ಸ್ಪರ್ಶಿಸಿದ್ದ ಆ ಕ್ರಿಕೆಟರ್ ಗೆ ಪ್ರಿಯಾಮಣಿ ಕಪಾಳಮೋಕ್ಷ ಮಾಡಿದ್ದು ಸತ್ಯನಾ?

2011 ರ ವಿಶ್ವಕಪ್ ನಲ್ಲಿ ಸಚಿನ್ ಪುತ್ರ ಅರ್ಜುನ್ ಜೊತೆ ಮ್ಯಾಚ್ ನೋಡಿದ್ದ ಪೋರ ಇವತ್ತು ಟೀಮ್ ಇಂಡಿಯಾ ಆಟಗಾರ…!

ಇದು ಕಾಳಿಂಗ ಸರ್ಪಗಳ ರಾಜಧಾನಿ…! ಇದು ನಿಮಗೂ ಚಿರಪರಿಚಿತ ..!

ಮನಸ್ಸು ಗಾಯಗೊಳಿಸಿ ಕ್ಷಮೆ ಎಂಬ ಮುಲಾಮು ಹಚ್ಚುವುದಲ್ಲ…

ಧೋನಿ ನಾಯಕತ್ವದ ವಿಶ್ವ ಏಕದಿನ ತಂಡ ಪ್ರಕಟಿಸಿದ ವಾಸಿಮ್ ಜಾಫರ್ …

ದಿ ನ್ಯೂ ಇಂಡಿಯನ್ ಟೈಮ್ಸ್ ನಿಂದ ಹಿಮಾಲಯ ಡ್ರಗ್ಸ್ ಸಹಯೋಗದಲ್ಲಿ ಮಿತ್ರರಿಗೆ ಸ್ಯಾನಿಟೈಸರ್ ವಿತರಣೆ

ನೀವಿಬ್ಬರು ಹೀಗಿದ್ದರೆ ನಿಮ್ಮ ನಡುವೆ ಇರೋದು ಬರೀ ಫ್ರೆಂಡ್ಶಿಪ್ ಅಲ್ಲ…!

ಫ್ರೀ ಟಾಕ್ ಟೈಮ್ ಆಫರ್ , ವ್ಯಾಲಿಡಿಟಿ ವಿಸ್ತರಣೆ ನೀಡುತ್ತಿವೆ‌ ಟೆಲಿಕಾಂ ಕಂಪನಿಗಳು‌..!

ಬಾಸ್ ನೀನೇನು ಮಾಡ್ತಿದ್ಯಾ … ? ಸಿಕ್ಸರ್ ಸಿಡಿಸಿದ ಅಯ್ಯರ್ ಗೆ ದ್ರಾವಿಡ್ ಕೂಲ್ ವಾರ್ನಿಂಗ್ ..!

 

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article