No menu items!
10.3 C
Munich
Saturday, September 12, 2026

ನಿರ್ಮಲಾನಂದನಾಥ ಸ್ವಾಮೀಜಿಗಳ ಆಶೀರ್ವಾದ ಪಡೆದ ಮೈತ್ರಿ ನಾಯಕರು

Must read

ಬೆಂಗಳೂರು: ಮೈತ್ರಿ ಒಕ್ಕಲಿಗ ನಾಯಕರ ಶಕ್ತಿಪ್ರದರ್ಶನಕ್ಕೂ ಮುನ್ನ ಇಂದು ಮೈತ್ರಿ ನಾಯಕರ ದಂಡು ಆದಿಚುಂಚನಗಿರಿ ಮಠಕ್ಕೆ ತೆರಳಿದೆ. ಹೆಚ್.ಡಿ ಕುಮಾರಸ್ವಾಮಿ, ಆರ್.ಅಶೋಕ್, ಸಿ.ಟಿ ರವಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ, ಅಶ್ವಥ್ ನಾರಾಯಣ್, ಪಿಸಿ ಮೋಹನ್, ಯದುವೀರ್ ಒಡೆಯರ್, ನಿಖಿಲ್, ಬೆಂಗಳೂರು ಗ್ರಾ, ಅಭ್ಯರ್ಥಿ ಸಿಎನ್ ಮಂಜುನಾಥ್ ಸೇರಿದಂತೆ ಹಲವರು ಮಠಕ್ಕೆ ಭೇಟಿ ಕೊಟ್ಟು ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

- Advertisement -spot_img

More articles

- Advertisement -spot_img

Latest article