ನೂತನ ಸಂಸತ್‌ ಭವನಕ್ಕೆ ನುಗಿದ್ದ ಅಪರಿಚಿತ ವ್ಯಕ್ತಿ !

By
0 Min Read

ನವದೆಹಲಿ: ಅಧಿವೇಶನ ನಡೆಯುತ್ತಿರುವಾಗಲೇ ಸಂಸತ್ʼನಲ್ಲಿ ಭದ್ರತಾ ಲೋಪ ನಡೆದಿದೆ. ಲೋಕಸಭಾ ವೀಕ್ಷಕರ ಗ್ಯಾಲರಿಯಿಂದ ಒಬ್ಬ ವ್ಯಕ್ತಿ ಮೇಲಿನಿಂದ ಜಿಗಿದಿದ್ದಾನೆ. ಕೂಡಲೇ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದಿದ್ದಾರೆ.
ಸಂಸತ್ ಮೇಲೆ ದಾಳಿ ನಡೆದು 22 ವರ್ಷವಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಲಾಗಿತ್ತು. ಸಂಸತ್ ಒಳ ಪ್ರವೇಶಕ್ಕೆ ಪಾಸ್ ಇಲ್ಲದೇ ಯಾರನ್ನು ಬಿಡಲ್ಲ. ಹೀಗಿರುವಾಗ ಇಷ್ಟೊಂದು ದೊಡ್ಡ ಮಟ್ಟದ ಭದ್ರತಾ ಲೋಪ ನಡೆದಿದ್ದು ಹೇಗೆ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.

Share This Article