ನೈಟ್ ಕರ್ಫ್ಯೂ ಹಿಂಪಡೆದ ಬಳಿಕ ಸರ್ಕಾರದಿಂದ ಇನ್ನೊಂದು ಆದೇಶ.

Date:

ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ವೈರಸ್  ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕಫ್ರ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು ಆದರೆ ಅದನ್ನು ಹಿಂಪಡೆದ ಸರ್ಕಾರ ಇದೀಗ  ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕಫ್ರ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ.

ಸಾರ್ವಜನಿಕರು ಸ್ವಯಂ ನಿರ್ಭಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಲು ಕೋರಿದೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...