ನೋಟು‌ ಅಮಾನ್ಯ ಆಗಿ 2 ವರ್ಷವಾದ್ರೂ ಎಕ್ಸ್ ಚೇಂಜ್ ದಂಧೆ ಇನ್ನೂ ನಿಂತಿಲ್ಲ..!

Date:

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರಸರ್ಕಾರ ಹಳೇ 500 ಮತ್ತು 1000 ಮುಖಬೆಲೆಯ ನೋಟುಗಳನ್ನು ಅಮಾನ್ಯ ಮಾಡಿ ಎರಡು ವರ್ಷಗಳಾಗಿವೆ.

ಕೇಂದ್ರಸರ್ಕಾರ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಾಗ ನೋಟು ಎಕ್ಸ್ ಚೇಂಜ್ ದಂಧೆ ಜೋರಾಗಿ ನಡೆದಿತ್ತು.
ಆದರೆ, ಈಗಲೂ ಆ ದಂಧೆ ಮುಂದುವರೆದಿರುವುದು ಆಶ್ಚರ್ಯ.
ಹಳೆಯ ನೋಟನ್ನ ಪರಿವರ್ತನೆ ಮಾಡಲು ಯತ್ನಿಸುತ್ತಿದ್ದ ಐವರನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರು 1 ಕೋಟಿಯಷ್ಟು ₹500, ₹1000 ರೂಪಾಯಿ ನೋಟುಗಳನ್ನ ವೈಟ್​ ಮಾಡಲು ಯತ್ನಿಸುತ್ತಿದ್ದರು. ಮತ್ತೆ ಹಳೆ ನೋಟುಗಳು ಚಲಾವಣೆಗೆ ಬರುತ್ತವೆ ಎಂದು ನಂಬಿಸಿದ್ದರು ಎಂದು ತಿಳಿದುಬಂದಿದೆ.
1ಕೋಟಿ ಹಳೆ ನೋಟಿಗೆ ₹25 ಲಕ್ಷದಷ್ಟು ಹೆಚ್ಚು ಹಣ ಬರುತ್ತೆ ಎಂದು ವಂಚನೆ ಮಾಡುತ್ತಿದ್ದರು ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...