ಇಂದು ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಭರ್ಜರಿ ಗೆಲುವು ಸಾಧಿಸಿ ವಿಶ್ವಕಪ್ ನ್ನು ತನ್ನದಾಗಿಸಿಕೊಂಡಿದೆ .
2019 ರ ವಿಕ ವಿಶ್ವಕಪ್ ನಲ್ಲಿ ಇಂಗ್ಲೆಂಡ್ ತಂಡವು ಭರ್ಜರಿ ಪ್ರದರ್ಶನ ನೀಡಿ ,ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಕೊಟ್ಟ 241 ಟಾರ್ಗೆಟ್ ಅನ್ನು ಭೇದಿಸಿ ವಿಶ್ವಕಪ್ಪನ್ನು ತನ್ನದಾಗಿಸಿಕೊಂಡಿದೆ .