No menu items!
9.6 C
Munich
Tuesday, April 21, 2026

ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಕ್ರಿಕೆಟ್ ವರ್ಲ್ಡ್ ಕಪ್ ನನ್ನು ತನ್ನದಾಗಿಸಿಕೊಂಡ ಇಂಗ್ಲೆಂಡ್ .

Must read

ಇಂದು ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಭರ್ಜರಿ ಗೆಲುವು ಸಾಧಿಸಿ ವಿಶ್ವಕಪ್ ನ್ನು ತನ್ನದಾಗಿಸಿಕೊಂಡಿದೆ .

2019 ರ ವಿಕ ವಿಶ್ವಕಪ್ ನಲ್ಲಿ ಇಂಗ್ಲೆಂಡ್ ತಂಡವು ಭರ್ಜರಿ ಪ್ರದರ್ಶನ ನೀಡಿ ,ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಕೊಟ್ಟ 241 ಟಾರ್ಗೆಟ್ ಅನ್ನು ಭೇದಿಸಿ  ವಿಶ್ವಕಪ್ಪನ್ನು ತನ್ನದಾಗಿಸಿಕೊಂಡಿದೆ .

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article