No menu items!
4.8 C
Munich
Saturday, May 2, 2026

ಪಂಚಭೂತಗಳಲ್ಲಿ ಲೀನರಾದ ಅಪರ್ಣಾ !

Must read

ಬೆಂಗಳೂರು: ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ನಟಿ ಹಾಗೂ ನಿರೂಪಕಿ ಅಪರ್ಣಾ ಅಂತ್ಯಕ್ರಿಯೆ ನೆರವೇರಿದೆ. 2 ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಜು.11ರಂದು ಬನಶಂಕರಿಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.
ಚಿತ್ರರಂಗಕ್ಕೆ ಕಳೆದ 3 ದಶಕಗಳಿಂದ ಸೇವೆ ಸಲ್ಲಿಸಿರುವ ನಟಿಗೆ ಗಾಳಿಯಲ್ಲಿ 3 ಸುತ್ತು ಗುಂಡು ಹಾರಿಸುವ ಮೂಲಕ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿದೆ. ಈ ವೇಳೆ, ದುಃಖದಲ್ಲಿರುವ ಅಪರ್ಣಾ ಪತಿ ನಾಗರಾಜ್‌ಗೆ ಸೃಜನ್ ಧೈರ್ಯ ತುಂಬಿದ್ದಾರೆ. ಸೃಜನ್ ಲೋಕೇಶ್ ಸೇರಿದಂತೆ ಅನೇಕರು ಅಪರ್ಣಾ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ.

- Advertisement -spot_img

More articles

- Advertisement -spot_img

Latest article