ಪಂಚಾಯಿತಿ ಸದಸ್ಯರಿಗೆ ಇರುವ ಗೌರವ ಶಾಸಕರಿಗೆ ಇಲ್ಲದಂತಾಗಿದೆ.. ಬೇರೆಯವರಿಂದ ಅಸಹ್ಯದ ಮಾತು ಕೇಳಿ ಶ್ರಮಪಟ್ಟು ಕೇಳಬಾರದ ಮಾತುಕೇಳಿ ಸಾಕ್ಷಿಯಾಗಿದ್ದೇನೆ ಎಂದರು.
ಬೆಳಗಾವಿಯಂತೆ ಗಡಿ ಪ್ರದೇಶದಲ್ಲಿ ಗೆಲುವು ಸಾಧಿಸಿದ್ದಕ್ಕೆ ಖುಷಿ ಪಟ್ಟಿದ್ದೆ, ಆದರೆ ಇಂದು ಈಗಿನ ಪರಿಸ್ಥಿತಿಯನ್ನು ಎಲ್ಲರೂ ಲೇವಡಿ ಮಾಡುತ್ತಿದ್ದಾರೆ, ಪಂಚಾಯಿತಿ ಸದಸ್ಯರಿಗೆ ಇರುವ ಗೌರವ ಶಾಸಕರಿಗೆ ಇಲ್ಲದಂತಾಗಿದೆ.. ಬೇರೆಯವರಿಂದ ಅಸಹ್ಯದ ಮಾತು ಕೇಳಿ ಶ್ರಮಪಟ್ಟು ಕೇಳಬಾರದ ಮಾತುಕೇಳಿ ಸಾಕ್ಷಿಯಾಗಿದ್ದೇನೆ ಎಂದರು.