ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

Date:

ಕೊರೋನಾ ಸಂಕಷ್ಟದ ಕಾರಣದಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ 5 ಕೆಜಿ ಉಚಿತ ಪಡಿತರ ವಿತರಿಸುವ ಯೋಜನೆಯನ್ನು ಮುಂದಿನ ವರ್ಷದ ಮಾರ್ಚ್ ವರೆಗೆ ವಿಸ್ತರಿಸಲಾಗಿದೆ. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಧಾನಮಂತ್ರಿ ಗರಿಬ್ ಕಲ್ಯಾಣ ಯೋಜನೆಯಡಿ 80 ಕೋಟಿ ಪಡಿತರ ಫಲಾನುಭವಿಗಳಿಗೆ ಉಚಿತ ಪಡಿತರ ನೀಡಲಾಗುತ್ತದೆ. ಇದಕ್ಕಾಗಿ 53,344 ಕೋಟಿ ರೂ. ವೆಚ್ಚ ಮಾಡಲಾಗುವುದು. ಇದರೊಂದಿಗೆ ಉಚಿತ ಪಡಿತರ ವಿತರಣೆ ಮಾಡಲು ಸರ್ಕಾರ 2.6 ಲಕ್ಷ ಕೋಟಿ ರೂ. ವೆಚ್ಚ ಮಾಡಿದಂತಾಗುತ್ತದೆ. ಪಡಿತರ ಚೀಟಿದಾರರಿಗೆ ನೀಡುವ ಪಡಿತರದ ಜೊತೆಗೆ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯ ನೀಡಲಾಗುವುದು.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...