No menu items!
16.8 C
Munich
Thursday, August 13, 2026

ಪತ್ನಿ ಕೊಲೆ ಮಾಡಿ ಸೂಟ್ ಕೇಸ್ʼನಲ್ಲಿ ಶವ ತುಂಬಿಟ್ಟ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ!

Must read

ಪತ್ನಿ ಕೊಲೆ ಮಾಡಿ ಸೂಟ್ ಕೇಸ್ʼನಲ್ಲಿ ಶವ ತುಂಬಿಟ್ಟ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ!

ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಹತ್ಯೆ ಮಾಡಿ, ಮೃತದೇಹವನ್ನು ತುಂಡುತುಂಡು ಮಾಡಿ ಸೂಟ್ಕೇಸ್ನಲ್ಲಿಟ್ಟು ಪರಾರಿಯಾಗಿದ್ದ ಭಯಾನಕ ಘಟನೆ ಸದ್ಯ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಇದೀಗ ಆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಹುಳಿಮಾವು ಪೊಲೀಸರು ಬೆಂಗಳೂರಿಗೆ ಕರೆತಂದ ಆರೋಪಿಯನ್ನು ಕೋರಮಂಗಲ NGV ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಹಾಜರುಪಡಿಸಿದ್ದು, ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
ನಿನ್ನೆ ರಾತ್ರಿ ಆರೋಪಿಯನ್ನು ಬೆಂಗಳೂರಿಗೆ ಕರೆತಂದಿದ್ದ ಪೊಲೀಸರು ಇಂದು ಕೋರಮಂಗಲ ಎನ್ಜಿವಿ ಮ್ಯಾಜಿಸ್ಟ್ರೇಟ್ ಕೋರ್ಟ್ ಜಡ್ಜ್ ನಿವಾಸಕ್ಕೆ ಹಾಜರುಪಡಿಸಿದ್ದರು. ಬಳಿಕ ರಾಕೇಶ್ನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದರು. ಸದ್ಯ ಆರೋಪಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ.

- Advertisement -spot_img

More articles

- Advertisement -spot_img

Latest article