ತನ್ನ ಸ್ಫೋಟಕ ಬ್ಯಾಟಿಂಗ್ನಿಂದ ಅಪಾರವಾದ ಅಭಿಮಾನಿ ಬಳಗವನ್ನು ಹೊಂದಿರುವ ವೆಸ್ಟ್ ಇಂಡೀಸ್ ತಂಡದ ಆರಂಭಿಕ ಆಟಗಾರ ಎವಿನ್ ಲೂಯಿಸ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಲ್ಲಿದ್ದಾರೆ. ಸದ್ಯ ಕೆರಿಬಿಯನ್ ಕ್ರಿಕೆಟ್ ಲೀಗ್ ನಲ್ಲಿ ತನ್ನ ಸ್ಫೋಟಕ ಬ್ಯಾಟಿಂಗ್ ನಿನ್ನ ಎಲ್ಲರ ಗಮನ ಸೆಳೆಯುತ್ತಿರುವ ಎವಿನ್ ಲೂಯಿಸ್ ಅವರು ಸಾಮಾಜಿಕ ಜಾಲತಾಣಕ್ಕೆ ತಮ್ಮ ಪತ್ನಿ ಶರಣ ಅಲಿ ಅವರ ಜೊತೆ ಸ್ನಾನ ಮಾಡುತ್ತಿರುವ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ.
ತಮ್ಮ ಪತ್ನಿ ಜೊತೆ ಸ್ನಾನ ಮಾಡುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಕ್ಕೆ ಹಾಕಿ ಫನ್ ಡೇ ವಿತ್ ಮೈ ಲವ್ ಎಂದು ಬರೆದುಕೊಂಡಿದ್ದಾರೆ. ಇನ್ನು ಈ ಫೋಟೋ ನೋಡಿದ ಹೆಲೆನ್ ಅವರ ಅಭಿಮಾನಿಗಳೇ ಅವರ ವಿರುದ್ಧ ತಿರುಗಿ ಬಿದ್ದಿದ್ದು ಫೇಮಸ್ ಆಗಲು ಈ ರೀತಿಯ ಫೋಟೋಗಳನ್ನು ಹಾಕಬೇಕಾ? ಇದರ ಹಬ್ಬದಲ್ಲೂ ಚೆನ್ನಾಗಿ ಬ್ಯಾಟಿಂಗ್ ಮಾಡಿದರೆ ಆಯಿತು ಎಂದು ಟ್ರೋಲ್ ಮಾಡುತ್ತಿದ್ದಾರೆ.