ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿ ಮೇಲೆ ಮಾರಣಾಂತಿಕ ಹಲ್ಲೆ

Date:

ಬೆಂಗಳೂರು: ವಿಚಾರಣಾಧೀನ ಕೈದಿ ಮೇಲೆ ಹಲ್ಲೆ ಮಾಡಿರುವ ಆರೋಪ ಪರಪ್ಪನ ಅಗ್ರಹಾರದಲ್ಲಿ ಕೇಳಿಬಂದಿದೆ. ವಿಚಾರಣಾಧೀನ ಕೈದಿ ನಾಗರಾಜ್ ಹಲ್ಲೆಗೊಳಗಾದವರು ಆಗಿದ್ದು, ಹಲ್ಲೆಗೊಳಗಾದ ನಾಗರಾಜ್ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ. ಮಂಡ್ಯದಿಂದ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆಗಿದ್ದಾರೆ. ಹೇಳಿದ ಕೆಲಸ ಮಾಡದಿದ್ದರೆ ಸಜಾ ಕೈದಿಗಳು ವಿಚಾರಣಾ ಕೈದಿಗಳು ಮೇಲೆ ಇಲ್ಲ-ಸಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಾರೆ. ಜೈಲು ಸಿಬ್ಬಂದಿಗೆ ಸುಳ್ಳು ಹೇಳಿ, ವಿಚಾರಣಾ ಕೈದಿಗೆ ಹಲ್ಲೆ ಮಾಡುವಂತೆ ಹಲ್ಲೆ ಮಾಡುತ್ತಾರೆ.
ಸಜಾ ಕೈದಿಗಳ ಮಾತನ್ನು ನ.ಬಿ 15 ಜನ ಜೈಲು ಸಿಬ್ಬಂದಿ ನಾಗರಾಜ್ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಅಲ್ಲದೆ ಹಲ್ಲೆ ಬಳಿಕ ಕೊಡಿಸದೆ ದರ್ಪ ಮೆರೆದಿದ್ದಾರೆ. ಜೈಲಿನಲ್ಲಿನ ಸೀನಿಯರ್ ಕೈದಿಗಳ ವಿರುದ್ಧವೂ ದೌರ್ಜನ್ಯ, ಹಲ್ಲೆ ಆರೋಪವಿದೆ. ಕೈದಿ‌ ನಟರಾಜ್ ಎಂಬುವನು ನಾಗರಾಜ ಮೇಲ್ಲೆ ಹಲ್ಲೆ ಮಾಡಿರುವ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಹೊರಿಸಲಾಗಿದೆ. ಈ ಹಲ್ಲೆಗಳ ಕುರಿತು ನಾಗರಾಜ್ ವಿಡಿಯೋ ಹೇಳಕೆ ನೀಡಿ, ತಾಯಿಗೆ ವಾಟ್ಸಪ್ ಮೂಲಕ ಕಳುಹಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...