No menu items!
20.3 C
Munich
Monday, June 15, 2026

ಪರೇಡ್​​​ನಲ್ಲಿ ಮಹಿಳಾ ಸಿಬ್ಬಂದಿಗಳಿಗೆ ಅವಕಾಶ !

Must read

ಇಂದು ದೇಶದೆಲ್ಲೆಡೆ 75ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಈ ಬಾರಿ ದೆಹಲಿಯ ರಿಪಬ್ಲಿಕ್ ಡೇ ಪರೇಡ್‌ನಲ್ಲಿ ಮೊಟ್ಟ ಮೊದಲ ಬಾರಿಗೆ ಮಹಿಳಾ ಪೊಲೀಸ್ ತುಕುಡಿಗೆ ಅವಕಾಶ ನೀಡಲಾಗಿದೆ.

ಈ‌ ಬಾರಿ ಗಣರಾಜ್ಯೋತ್ಸವಕ್ಕೆ ಮೊದಲ ಬಾರಿಗೆ ಪರೇಡ್‌ನಲ್ಲಿ ಭಾಗವಹಿಸಲು ದೆಹಲಿಯ ಮಹಿಳಾ ಪೊಲೀಸ್ ತುಕುಡಿಗೆ ಅವಕಾಶ ನೀಡಲಾಗಿದೆ. 75 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಪೊಲೀಸ್ ಸಿಬ್ಬಂದಿಗಳು ಗಣರಾಜ್ಯೋತ್ಸವದಲ್ಲಿ
ಭಾಗಿಯಾಗಿದ್ದಾರೆ.

ಮಹಿಳಾ ಐಪಿಎಸ್ ಅಧಿಕಾರಿ ಶ್ವೇತಾ ಕೆ ಸುಗತನ್ ಅವರು 194 ಮಹಿಳಾ ಹೆಡ್ ಕಾನ್‌ಸ್ಟೆಬಲ್‌ಗಳ ಹಾಗೂ ಕಾನ್‌ಸ್ಟೆಬಲ್‌ಗಳ ಪಡೆಯನ್ನು ಮುನ್ನಡೆಸಲಿದ್ದಾರೆ. ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಈ ಬಾರಿ ಪರೇಡ್​​​ನಲ್ಲಿ ಮಹಿಳಾ ಸಿಬ್ಬಂದಿಗಳಿಗೆ ಅವಕಾಶವನ್ನು ನೀಡಲಾಗಿದೆ.

- Advertisement -spot_img

More articles

- Advertisement -spot_img

Latest article