ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಮುಷರಫ್​ಗೆ ಗಲ್ಲು !

Date:

ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಪರ್ವೇಜ್ ಮುಷಾರಫ್​​ಗೆ ಪೇಶಾವರ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಪಾಕ್​ ಸೇನಾಧಿಕಾರಿಯಾಗಿದ್ದ ಮುಷರಫ್ 1999 ರಿಂದ 2008ರವೆರೆಗ ಪಾಕಿಸ್ತಾನದ ಸರ್ವಾಧಿಕಾರಿಯಾಗಿ ಆಡಳಿತ ನಡೆಸಿದ್ದರು. 2007ರಲ್ಲಿ ಪರ್ವೇಜ್​ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ನವಾಜ್ ಷರೀಫ್​ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ, 2013ರಲ್ಲಿ ಪರ್ವೇಜ್​ ಮುಷರಫ್​​ ವಿರುದ್ಧ ಪ್ರಕರಣ ದಾಖಲಾಗಿತ್ತು.
ದೇಶದ್ರೋಹದ ಆ ಪ್ರಕರಣಕ್ಕೆ ಸಂಬಧಿಸಿದಂತೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಕಳೆದ ನಾಲ್ಕು ವರ್ಷದ ಹಿಂದೆ ಲಂಡನ್​ಗೆ ಕಾಲ್ಕಿತ್ತಿದ್ದರು. ಕಳೆದ ಎಲೆಕ್ಷನ್​ ಟೈಮಲ್ಲಿ ಪಾಕ್​ ಗೆ ವಾಪಸ್ಸಾಗಿ ಚುನಾವಣೆಗೆ ಸ್ಪರ್ಧಿಸುವ ಪ್ರಯತ್ನ ಮಾಡಿದ್ದರು.ಸದ್ಯ ಅನಾರೋಗ್ಯದಿಂದ ದುಬೈನಲ್ಲಿದ್ದಾರೆನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...