ಮ್ಯಾಂಚೆಸ್ಟರ್ ನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಶುಭಾರಂಭ ಮಾಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತದ ಪರ ಕೆ.ಎಲ್. ರಾಹುಲ್ 57 ರನ್ ಗಳಿಸಿ ಔಟ್ ಆಗಿದ್ದಾರೆ. ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ. ಟೀಂ ಇಂಡಿಯಾ 50 ಓವರ್ ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 336 ರನ್ ಗಳಿಸಿದೆ.
ವಿರಾಟ್ ಕೊಹ್ಲಿ 77 ರನ್ ಗಳಿಸಿ ಔಟ್ ಆಗಿದ್ದಾರೆ , ಟೀಂ ಇಂಡಿಯಾ 30 ಓವರ್ ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿದೆ.