‘ಪಾಕ್ ವಿರುದ್ಧ ಮತ್ತೊಂದು ದಾಳಿ ಯಶಸ್ವಿ’ ಟೀಮ್ ಇಂಡಿಯಾ ಗೆಲುವನ್ನು ಬಣ್ಣಿಸಿದ ಅಮಿತ್ ಶಾ ಎನಂದ್ರು ಗೊತ್ತಾ ?

Date:

ಪಾಕಿಸ್ತಾನದ ವಿರುದ್ಧ ಮತ್ತೊಂದು ದಾಳಿಯಲ್ಲಿ ಭಾರತ ಯಶಸ್ವಿಯಾಗಿದೆ..! ಇದು ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿಶ್ವಕಪ್ ಕ್ರಿಕೆಟ್‍ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ದಾಖಲಿಸಿರುವ ಪ್ರಚಂಡ ಗೆಲುವನ್ನು ವಿಶ್ಲೇಷಿಸಿದ ಬಗೆ ಇದು.

ಇಂಗ್ಲೆಂಡ್‍ನ ಮ್ಯಾಂಚೆಸ್ಟರ್‍ನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಭಾರತ ಪಾಕಿಸ್ತಾನ ವಿರುದ್ಧ 89 ರನ್‍ಗಳ ರೋಚಕ ಗೆಲುವು ದಾಖಲಿಸಿರುವುದಕ್ಕೆ ವಿರಾಟ್ ಕೊಹ್ಲಿ ನೇತೃತ್ವದ ಕ್ರಿಕೆಟ್ ತಂಡವನ್ನು ಶಾ ಅಭಿನಂದಿಸಿದ್ದಾರೆ.

ನಾವು ಈಗಾಗಲೇ ಪಾಕಿಸ್ತಾನದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮತ್ತು ಬಾಲಾಕೋಟ್ ವಾಯು ದಾಳಿ ನಡೆಸಿ ಯಶಸ್ವಿಯಾಗಿದ್ದೇವೆ. ಈಗ ನಮ್ಮ ಕ್ರಿಕೆಟ್ ತಂಡ ಪಾಕಿಸ್ತಾನದ ಮೇಲೆ ದಾಳಿ ನಡೆಸಿ ಜಯ ಸಾಧಿಸಿದೆ ಎಂದು ಗೃಹ ಸಚಿವರು ಬಣ್ಣಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...