ಪಿವಿ ಸಿಂಧು ಜೊತೆ ಐಸ್ ಕ್ರೀಂ ಸವಿದ ನರೇಂದ್ರ ಮೋದಿ

Date:

ಟೋಕಿಯೋ ಒಲಿಂಪಿಕ್ಸ್​ 2020 ಕ್ರೀಡಾಕೂಟದಿಂದ ವಾಪಸ್ ಬಂದ ಬಳಿಕ ನಿಮ್ಮ ಜೊತೆ ಐಸ್​ ಕ್ರೀಂ ತಿನ್ನುವುದಾಗಿ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧುಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತು ಕೊಟ್ಟಿದ್ದರು.

ಟೋಕಿಯೋ ಒಲಿಂಪಿಕ್ಸ್‌ನ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪಿ.ವಿ. ಸಿಂಧು ಕಂಚಿನ ಪದಕ ಗೆದ್ದು ಭಾರತಕ್ಕೆ ಬಂದಿದ್ದರು. ಈ ಮೊದಲು ಮಾತು ಕೊಟ್ಟಂತೆ ಪಿ.ವಿ. ಸಿಂಧು ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಐಸ್​ ಕ್ರೀಂ ಸೇವಿಸಿದ್ದಾರೆ.

75ನೇ ಸ್ವಾತಂತ್ರ್ಯ ದಿನಾಚರಣೆ (ಭಾನುವಾರ)ಯಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ನಿವಾಸದಲ್ಲಿ ಒಲಿಂಪಿಕ್ಸ್​ನಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳಿಗೆ ಔತಣಕೂಟ ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಪಿ.ವಿ. ಸಿಂಧು ಜೊತೆಗೆ ಐಸ್​ಕ್ರೀಂ ಸವೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...