No menu items!
9.3 C
Munich
Sunday, May 3, 2026

ಪೀಣ್ಯದ ಕರೀಬ್ ಸಾಬ್ ಲೇಔಟ್ ನಲ್ಲಿ ಅಗ್ನಿ ಅವಘಡ !

Must read

ಬೆಂಗಳೂರು:- ಶಾರ್ಟ್ ಸರ್ಕ್ಯೂಟ್ ನಿಂದಾಗಿ ನಗರದ ಪೀಣ್ಯದ ಕರೀಬ್ ಸಾಬ್ ಲೇಔಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಕ್ಕ ಪಕ್ಕದ ಮನೆಗಳಿಗೂ ಬೆಂಕಿಯ ಕನ್ನಾಲಿಗೆ ಆವರಿಸಿದೆ.

ಕೂಡಲೇ ಮಾಹಿತಿ ಆಧರಿಸಿ ಪೊಲೀಸರು & ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ವೇಗವಾಗಿ ಹರಡುತ್ತಿರುವ ಬೆಂಕಿಯಿಂದ ಪಕ್ಕದ ಮನೆಗಳಿಗೂ ಹಾನಿ ಆಗಿದೆ.

ರಾಜಗೋಪಾಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. 8 ಅಗ್ನಿಶಾಮಕ ವಾಹನದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.

- Advertisement -spot_img

More articles

- Advertisement -spot_img

Latest article