ಪುತ್ರಿಯ ಸಾಧನೆಗೆ ಖುಷಿಪಟ್ಟ ಪ್ರೇಮ್..!

Date:

 

ನೆನಪಿರಲಿ ಪ್ರೇಮ್ ಅವರ ಮಗಳು ಅಮೃತಾ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದಾರೆ. ಸೋಮವಾರ ದ್ವಿತೀಯ ಪಿಯುಸಿ ಫಲಿತಾಂಶ ಹೊರಬಂದಿದ್ದು, ಅಮೃತಾ ತನ್ನ ಪರೀಕ್ಷೆಯಲ್ಲಿ ಶೇ. 91 ಅಂಕ ಪಡೆದಿದ್ದಾರೆ.

ಈ ಕುಶಿಯನ್ನು  ಪ್ರೇಮ್ ತಮ್ಮ ಟ್ವಿಟ್ಟರಿನಲ್ಲಿ, “ಹಾಯ್ ಎಲ್ಲರಿಗೂ. ನನ್ನ ಮಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.91 ಅಂಕ ಪಡೆದಿದ್ದಾಳೆ. ನನ್ನ ಮಗ 8ನೇ ತರಗತಿಯಲ್ಲಿ ಮೂರನೇ ರ್‍ಯಾಂಕ್ ಪಡೆದಿದ್ದಾನೆ” ಎಂದು ಟ್ವೀಟ್ ಮಾಡಿದ್ದಾರೆ.

 

 

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...