ಪುನೀತ್‌ಗೆ ನಾಟಿ ಕೋಳಿ ಸಾರು ಎಡೆ ಇಟ್ಟ ಕುಟುಂಬ

Date:

ನಟ ಅಪ್ಪು ನಮ್ಮನ್ನಗಲಿ ಐದು ದಿನವಾಗಿದೆ. ಇಂದು ಪುನೀತ್ ಸಮಾಧಿಗೆ ಹಾಲು-ತುಪ್ಪ ಅರ್ಪಿಸಲಾಯ್ತು.ರಾಜ್ ಕುಟುಂಬಸ್ಥರು ಆಗಮಿಸಿ,ಕಾರ್ಯ ನೆರವೇರಿಸಿದ್ರು. ರಾಜ್ ಹುಟ್ಟೂರು ಗಾಜನೂರಿನಿಂದಲೂ ಕುಟುಂಬಸ್ಥರು ಬಂದಿದ್ದಾರೆ. ಗಾಜನೂರಿನಿಂದ 200ಕ್ಕೂ ಹೆಚ್ಚು ಮಂದಿ ಸಮಾಧಿ ಬಳಿ ಬಂದಿದ್ದಾರೆ.

ನಟ ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜಕುಮಾರ್ ಸೇರಿದಂತೆ ಕುಟುಂಬದ ಆಪ್ತರು ಮಾತ್ರ ಭಾಗಿಯಾಗಿದ್ದಾರೆ. ಪುನೀತ್ ನಾನ್ ವೆಜ್ ಪ್ರಿಯರಾಗಿದ್ದರಿಂದ ಕಬಾಬು,ಬಿರಿಯಾನಿ, ಇಡ್ಲಿ , ಕಾಳು ಗೊಜ್ಜು, ಮೊಟ್ಟೆ ಬಿರಿಯಾನಿ, ಬಜ್ಜಿ , ಐದಾರು ವೈರಟಿ ಸಿಹಿ ತಿನಿಸುಗಳನ್ನು ಎಡೆ ಇಡಲಾಗಿದೆ. ಅಪ್ಪುವಿಗೆ ಪ್ರಿಯವಾದ ಮುದ್ದೆ ಹಾಗೂ ನಾಟಿ ಕೋಳಿ ಸಾಂಬಾರ್ ಕೂಡ ಎಡೆ ಇಡಲಾಗಿದೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...