ಪುನೀತ್ ನಮನ; ಅಭಿಮಾನಿಗಳಿಗೆ ಪ್ರತ್ಯೇಕ ಕಾರ್ಯಕ್ರಮ

Date:

ಪುನೀತ್​ ರಾಜ್​​ಕುಮಾರ್ ಅಗಲಿಕೆ​ ಹಿನ್ನೆಲೆ ನಾಳೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪುನೀತ್​ ನಮನ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ ನಟ ನಟಿಯರು, ಮತ್ತು ದಕ್ಷಿಣ ಭಾರತದ ಸಿನಿ ಸ್ಟಾರ್ಸ್​​ಗೆ ಆಮಂತ್ರಣ ನೀಡಲಾಗಿದೆ.

ಜೊತೆಗೆ ರಾಜಕಾರಣಿಗಳು, ಗಣ್ಯರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹೀಗೆ ಸುಮಾರು ಎರಡು ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ.
ನಾಳೆಯ ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳು ಸೇರಿದಂತೆ ಸಾರ್ವಜನಿಕರಿಗೆ ಅವಕಾಶ ನೀಡಿಲ್ಲ. ಆದ್ರೆ ಅಭಿಮಾನಿಗಳಿಗೇ ಅಂತಾನೇ ಪ್ರತ್ಯೇಕ ಕಾರ್ಯಕ್ರಮ ನಡೆಸಲು ಚಲಚಿತ್ರ ವಾಣಿಜ್ಯ ಮಂಡಳಿ ಮತ್ತು ಶಿವರಾಜ್​​ಕುಮಾರ್​ ನಿರ್ಧಾರಿಸಿದ್ದಾರೆ.

ಬೆಂಗಳೂರು ಬಿಟ್ಟು ರಾಜ್ಯದ ಇನ್ನೊಂದು ಭಾಗದಲ್ಲಿ ಈ ಕಾರ್ಯಕ್ರಮ ನಡೆಸಲಾಗುತ್ತೆ. ಎಲ್ಲಿ, ಯಾವತ್ತು ಅಂತ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುತ್ತೆ ಗೀತರಚನೆಕಾರ ವಿ. ನಾಗೇಂದ್ರ ಪ್ರಸಾದ್​ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...