No menu items!
8 C
Munich
Wednesday, April 15, 2026

ಪುನೀತ್ ರಾಜ್ ಕುಮಾರ್‌‌ಗೆ ಕರ್ನಾಟಕ ರತ್ನ ಪ್ರಶಸ್ತಿ

Must read

ನಟ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಗೌರವ ನೀಡಬೇಕೆಂಬ ಬೇಡಿಕೆ ಅಭಿಮಾನಿಗಳಿಂದ ಕೇಳಿ ಬರುತ್ತಿದೆ.

ಒತ್ತಡ ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪುನೀತ್ ರಾಜಕುಮಾರ್ ಗೆ ‘ಕರ್ನಾಟಕ ರತ್ನ’ ಗೌರವ ನೀಡುವ ಕುರಿತಂತೆ ಈಗಲೇ ಏನನ್ನೂ ಹೇಳಲಾಗುವುದಿಲ್ಲ.

ಪ್ರಮುಖರೊಂದಿಗೆ ಚರ್ಚೆ ನಡೆಸಲಾಗುವುದು. ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article