ಪುನೀತ್ ಹುಟ್ಟುಹಬ್ಬದಂದು ರಿಲೀಸ್ ಆಗಲಿದೆ ಅಂತಿಮ ಸಿನಿಮಾ

Date:

ಕೋಟ್ಯಾಂತರ ಜನರನ್ನ ಅಗಲಿರುವ ನಟಸಾರ್ವಭೌಮ , ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಭಿನಯದ ಕಡೆಯ ಸಿನಿಮಾ ಜೇಮ್ಸ್ ರಿಲೀಸ್ ಯಾವಾಗ ಎಂದು ಅಭಿಮಾನಿಗಳು ಕಾಯ್ತಾಯಿದ್ದಾರೆ.

ಇದೀಗ ಮಾರ್ಚ್ 17 ಅಂದ್ರೆ ಅಪ್ಪು ಅವರ ಹುಟ್ಟುಹಬ್ಬದ ದಿನವೇ ಅವರ ಸಿನಿಮಾ ರಿಲೀಸ್ ಮಾಡಲಾಗುತ್ತದೆ ಎಂದು ಹೇಳಲಾಗ್ತಿದೆ.

6ಈ ಚಿತ್ರಕ್ಕೆ ನಿರ್ದೇಶಕ ಚೇತನ್ ಆಯಕ್ಷನ್ ಕಟ್ ಹೇಳಿದ್ದು, ಸಿನಿಮಾ ಕುರಿತಂತೆ ಪ್ರತಿಕ್ರಿಯಿಸಿರುವ ನೀಡಿದ್ದಾರೆ. ಈಗಾಗಲೇ ಚಿತ್ರದ ಬಹುತೇಕ ಕೆಲಸ ಪೂರ್ಣಗೊಂಡಿದ್ದು, ಮಾತಿನ ಹಂತದ ಚಿತ್ರೀಕರಣವನ್ನು ಕೂಡ ಪುನೀತ್ ಕಂಪ್ಲೀಟ್ ಮಾಡಿದ್ದಾರೆ. ಜೊತೆಗೆ ಹಾಡಿನ ಚಿತ್ರೀಕರಣಕ್ಕೆ ಪೈಲೆಟ್ ಶೂಟ್ ಕೂಡ ಮಾಡಿದ್ದರು. ತಮ್ಮ ಹುಟ್ಟುಹಬ್ಬದ ದಿನದಂದೇ ಸಿನಿಮಾ ಬಿಡುಗಡೆ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದರು ಎಂದು ತಿಳಿಸಿದ್ದಾರೆ.

ಅಲ್ಲದೇ ಇದೇ ವೇಳೆ ಮಾತನಾಡಿದ ಅವರು ಅಪ್ಪು ಅವರು ಜೇಮ್ಸ್ ಸಿನಿಮಾಗೆ ನ್ಯಾಯ ಒದಗಿಸಿದ್ದಾರೆ. ಸದ್ಯ ಜೇಮ್ಸ್ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸವನ್ನು ಕೂಡ ಶುರು ಮಾಡಿತ್ತು. ಈಗಾಗಲೇ ಜೇಮ್ಸ್ ಸಿನಿಮಾದ ಚಿತ್ರೀಕರಣ ಶೇಕಡಾ 90 ರಷ್ಟು ಕಂಪ್ಲೀಟ್ ಆಗಿದ್ದು, ಕೇವಲ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಇದ್ದು, ಆ ಹಾಡನ್ನು ಗ್ರಾಫಿಕ್ಸ್ ಮೂಲಕ ಮಾಡಲು ನಿರ್ಧರಿಸಲಾಗಿದೆ. ಸಿನಿಮಾ ಡಬ್ಬಿಂಗ್ ಕೆಲಸ ಅರ್ಧ ಮಾಡಿದ್ದಾರೆ ಅವರ ವಾಯ್ಸ್ ಕೂಡ ರೆಕಾರ್ಡ್ ಮಾಡಿ ಕೊಟ್ಟಿದ್ದಾರೆ ಎಂದು ತಿಳಿಸಿದ್ರು.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...