ಪುರಿ ಜಗನ್ನಾಥ್ ಸಿನಿಮಾದಲ್ಲಿ ವಿಜಯ್ ದೇವರಕೊಂಡ!?

Date:

ಟಾಲಿವುಡ್ ನಲ್ಲಿ ಇತ್ತೀಚೆಗೆ ರಿಲೀಸ್ ಆದ  ‘ಇಸ್ಮಾರ್ಟ್ ಶಂಕರ್’ ಚಿತ್ರದ ಯಶಸ್ಸಿನ ಬಳಿಕ ಇದೀಗ ಚಾರ್ಮಿ ಕೌರ್ ಹಾಗೂ ಪೂರಿ ಜಗನ್ನಾಥ್ ಮತ್ತೊಂದು ಹಿಟ್ ಸಿನಿಮಾ ನೀಡಲು ಸಜ್ಜಾಗಿದ್ದು, ಈ ಚಿತ್ರಕ್ಕೆ ಟಾಲಿವುಡ್ ನ ಸ್ಟಾರ್ ವಿಜಯ್ ದೇವರಕೊಂಡ ಆಯ್ಕೆಯಾಗಿದ್ದಾರೆ.

ಈ ಶುಭ ಸುದ್ದಿಯನ್ನು ಸ್ವತಃ ನಟಿ ಹಾಗೂ ನಿರ್ಮಾಪಕಿ ಚಾರ್ಮಿ ತಮ್ಮ ಟ್ವಿಟರ್ ಖಾತೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ ಬೆಳಗಾವಿ:...

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ ಬೆಳಗಾವಿ: ಕರ್ನಾಟಕ ವಿಧಾನಮಂಡಳದ ಚಳಿಗಾಲದ ಅಧಿವೇಶನ...

ಟೊಮೆಟೊ ತಿಂದ್ರೆ ಕಿಡ್ನಿ ಸ್ಟೋನ್ ಆಗುತ್ತಾ? ಇಲ್ಲಿದೆ ನೋಡಿ ನಿಮ್ಮ ಗೊಂದಲಕ್ಕೆ ಉತ್ತರ

ಟೊಮೆಟೊ ತಿಂದ್ರೆ ಕಿಡ್ನಿ ಸ್ಟೋನ್ ಆಗುತ್ತಾ? ಇಲ್ಲಿದೆ ನೋಡಿ ನಿಮ್ಮ ಗೊಂದಲಕ್ಕೆ...