ಉಡುಪಿ : ಪೇಜಾವರ ಮಠದ ಸ್ವಾಮೀಜಿ ವಿಶ್ವೇಶ್ವತೀರ್ಥ ಶ್ರೀಗಳು ಶ್ರೀಮಠದಲ್ಲಿ ಬೃಂದಾವನಸ್ತರಾಗಿದ್ದಾರೆ. ನ್ಯುಮೋನಿಯಾ ಮತ್ತು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ದಿಂದ ಅವರನ್ನು ಡಿಸೆಂಬರ್ 20ರ ಶುಕ್ರವಾರ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಶ್ರೀಗಳ ಕೊನೆಯ ಆಸೆಯಂತೆ ಅವರನ್ನು ಇಂದು ಬೆಳಗ್ಗೆ ಮಠಕ್ಕೆ ಕರೆತರಲಾಗಿತ್ತು. ಮಠದಲ್ಲೇ ಕೊನೆಯುಸಿರೆಳೆದಿದ್ದಾರೆ.
ಸುಬ್ರಹ್ಮಣ್ಯ ಸಮೀಪದ ರಾಮಕುಂಜ ಎಂಬ ಕುಗ್ರಾಮದಲ್ಲಿ ಹುಟ್ಟಿದ ವಿಶ್ವೇಶ್ವತೀರ್ಥರು 7ನೇ ವಯಸ್ಸಲ್ಲೇ ಸನ್ಯಾಸ ದೀಕ್ಷೆ ಸ್ವೀಕರಿಸಿದರು. ಇವರ ಪೂರ್ವಾಶ್ರಮದ ಹೆಸರು ವೆಂಕಟರಮಣ.
ಪೇಜಾವರ ಮಠದ ವಿಶ್ವೇಶ್ವತೀರ್ಥ ಶ್ರೀಗಳು ಇನ್ನಿಲ್ಲ
Date: