ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ತಂದೆ ವಿಧಿವಶ

Date:

ಮಂಗಳೂರು: ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ತಂದೆ ವಿಧಿವಶರಾಗಿದ್ದಾರೆ. ಪೂರ್ವಾಶ್ರಮದ ತಂದೆ ಅಂಗಡಿಮಾರು ಕೃಷ್ಣಭಟ್ಟ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಹಳೆಯಂಗಡಿ ಬಳಿಯ ಪಕ್ಷಿಕೆರೆಯಲ್ಲಿ ನಿಧನ ಹೊಂದಿದ್ದಾರೆ. ಇವರಿಗೆ 103 ವರ್ಷ ವಯಸ್ಸಾಗಿತ್ತು. ಹಿರಿಯ ವಿದ್ವಾಂಸ, ತುಳು ಲಿಪಿ ತುಳು ಸೌರ ಪಂಚಾಂಗ ಕರ್ತೃ. ಇವರು ಐವರು ಪುತ್ರರು, ಆರು ಪುತ್ರಿಯರು ಬಂಧುವರ್ಗವನ್ನು ಅಗಲಿದ್ದಾರೆ.

Share post:

Subscribe

spot_imgspot_img

Popular

More like this
Related

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು! ಹಾಸನ:...

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ!

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ! ಮಂಗಳೂರು: ಕಳೆದ ಒಂದು...